Headlines

ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್ ಜೊತೆಗಿನ ವ್ಯಾಪಾರ ಒಪ್ಪಂದ ಜುಲೈ 15ರಿಂದ ಜಾರಿ – Kannada News | PM Modi’s Multi Alignment Approach Delivers Economic Outcomes India UK Trade Agreement will enter into force from July 15

ನವದೆಹಲಿ, ಜೂನ್ 17: ಪ್ರಧಾನಿ ನರೇಂದ್ರ ಮೋದಿ (PM Modi in France) ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ (CETA) ಮುಂಬರುವ ಜುಲೈ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಇದರೊಂದಿಗೆ ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಶೇ. 99ರಷ್ಟು ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ ಸಿಗಲಿದ್ದು, ಐಟಿ, ಫೈನಾನ್ಸ್…

Read More

ಒಮಾನ್​ನಲ್ಲಿ ಅಮೆರಿಕದ ದಾಳಿಗೆ ಬಲಿಯಾಗಿದ್ದ ಇಬ್ಬರು ಭಾರತೀಯ ನಾವಿಕರ ಶವಗಳು ಭಾರತಕ್ಕೆ ರವಾನೆ – Kannada News | Bodies of 2 Indian sailors killed in Oman after US attack brought home

ನವದೆಹಲಿ, ಜೂನ್ 17: ಒಮಾನ್ ಕೊಲ್ಲಿಯಲ್ಲಿ ಎಂಟಿ ಸೆಟೆಬೆಲೊ ವ್ಯಾಪಾರಿ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ನಾವಿಕರ ಶವಗಳನ್ನು ಭಾರತಕ್ಕೆ ತರಲಾಗಿದೆ. ಅಮೆರಿಕದ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ರಾಜತಾಂತ್ರಿಕ ಕಳವಳಗಳನ್ನು ಹುಟ್ಟುಹಾಕಿದೆ ಮತ್ತು ಸಂಘರ್ಷ ವಲಯಗಳಲ್ಲಿ ನಾಗರಿಕ ಹಡಗುಗಳ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ವಾರ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಗಲ್ಫ್ ಆಫ್ ಒಮಾನ್ ಸಮುದ್ರ ವಲಯದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ…

Read More

ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ – Kannada News | Another Communal Clash in Bhatkal: Protest Erupts Outside Police Station

ಕಾರವಾರ, ಜೂನ್​​ 17: ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಭಟ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ತಡೆದಿದ್ದಾರೆ. ಭಟ್ಕಳದಿಂದ ಸಾಗರದ ಕಾಡಿನತ್ತ ಕರೆದೊಯ್ಯುತ್ತಿರುವುದು…

Read More

IND W vs NED W: ನೆದರ್ಲ್ಯಾಂಡ್ಸ್ ವಿರುದ್ಧ 95 ರನ್‌ಗಳಿಂದ ಗೆದ್ದು ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ – Kannada News | India Women Shatter Records: Dominant 95 Run Win vs Netherlands in T20 World Cup 2026

ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2026 ರ 10 ನೇ ಪಂದ್ಯದಲ್ಲಿ ಭಾರತ ತಂಡ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್‌ಗಳಿಂದ ಸೋಲಿಸಿತು. ಈ ಮೂಲಕ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ರನ್‌ಗಳ ವಿಷಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆಯನ್ನು ಸೃಷ್ಟಿಸಿತು. ಈ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 209 ರನ್ ಗಳಿಸಿತು. 210 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್…

Read More

ಆಹಾರ ಕಲಬೆರಕೆ ಕುರಿತ ‘ದಿ ಇಂಡಿಯಾ ಸ್ಟೋರಿ’ ಸಿನಿಮಾಗೆ ಲೀಗಲ್ ನೋಟಿಸ್; ಕಾರಣ ಏನು? – Kannada News | Legal Notice to The India Story Movie ft Shreyas Talpade Kajal Aggarwal

ಬಾಲಿವುಡ್‌ನ ಪ್ರಸಿದ್ಧ ನಟ ಶ್ರೇಯಸ್ ತಲ್ಪಾಡೆ (Shreyas Talpade) ಹಾಗೂ ನಟಿ ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ, ಬಿಡುಗಡೆಗೆ ಸಿದ್ಧವಾಗಿರುವ ‘ದಿ ಇಂಡಿಯಾ ಸ್ಟೋರಿ: ಸ್ಲೋ ಪಾಯ್ಸನ್ ಇನ್ ಪ್ರೋಗ್ರೆಸ್’ (The India Story) ಸಿನಿಮಾ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದ ಟೀಸರ್ ಮತ್ತು ಪ್ರಚಾರದ ಇತರೆ ಕಂಟೆಂಟ್​ಗಳಲ್ಲಿ ಭಾರತೀಯ ಕೃಷಿ ಮತ್ತು ಡೈರಿ ಉದ್ಯಮವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಚಿತ್ರತಂಡಕ್ಕೆ ಲೀಗಲ್ ನೋಟಿಸ್ (Legal Notice) ನೀಡಲಾಗಿದೆ. ‘ಅಗ್ರಿ ಬಿಸಿನೆಸ್ ಸೆಂಟರ್’…

Read More

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report

ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ…

Read More

‘ಮೋಡ ಕವಿದ ವಾತಾವರಣ’: ಹೊಸ ಹೀರೋ ಪರಿಚಯಕ್ಕೆ ಟೀಸರ್ ತೋರಿಸಿದ ಸಿಂಪಲ್ ಸುನಿ – Kannada News | Simple Suni new movie Moda Kavida Vaatavarana hero teaser ft Sheelam M Swamy Moksha Kushal

ನಿರ್ದೇಶಕ ಸಿಂಪಲ್ ಸುನಿ (Simple Suni) ಅವರ ಸಿನಿಮಾಗಳಲ್ಲಿ ಒಂದಲ್ಲಾ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬ ನಂಬಿಕೆ ಅಭಿಮಾನಿಗಳಿಗೆ ಇದೆ. ಪ್ರತಿ ಸಿನಿಮಾದಲ್ಲಿ ಸುನಿ ಅವರ ಆ ನಂಬಿಕೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಸ್ಟಾರ್ ಸಿನಿಮಾ ಆಗಿರಲಿ, ಹೊಸಬರ ಸಿನಿಮಾ ಆಗಿರಲಿ, ಸುನಿ ನಿರ್ದೇಶನದಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ. ಈಗ ಅವರು ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾದಲ್ಲಿ ಹೊಸ ನಟ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್…

Read More

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ – Kannada News | Major Blow! Shreyanka Patil Seriously Injured at 2026 Women’s T20 World Cup

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ…

Read More

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ ಬರೋಬ್ಬರಿ 1.9 ಕೋಟಿ ರೂ ದರೋಡೆ – Kannada News | Masked Gang Robs 1.09 Crore from Former Rice Pulling Scam Accused in Yelahanka

ದರೋಡೆ ನಡೆದ ಸ್ಥಳ, ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಜೂನ್​ 17: ಬೆಂಗಳೂರು ಹೊರವಲಯದಲ್ಲಿ ಸಿನಿಮಾ ಶೈಲಿಯ ದರೋಡೆ (robbery) ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಲಹಂಕದಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿದ 7 ಜನ ಮುಸುಕುದಾರಿಗಳ ಗ್ಯಾಂಗ್, ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿ ಬರೋಬ್ಬರಿ 1 ಕೋಟಿ 9 ಲಕ್ಷ ರೂ ನಗ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಕುದರಗೆರೆ ಕಾಲೋನಿಯ ಗಣೇಶ ದೇವಾಲಯದ ಬಳಿ…

Read More

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಮೌಲ್ಯದ ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ! – Kannada News | Masked man steals 10,000 Rs Worth cigarettes and cash in Coimbatore

ಕೊಯಮತ್ತೂರು, ಜೂನ್ 17: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸುಲೂರು ಬಳಿಯ ಚಿಂತಾಮಣಿಪುತೂರ್ ಪ್ರದೇಶದಲ್ಲಿ ತಿರುಚಿ ರಸ್ತೆ ಮತ್ತು ಸೇಲಂ-ಕೊಚ್ಚಿನ್ ಬೈಪಾಸ್ ರಸ್ತೆ ಸಂಧಿಸುವ 4 ಮಾರ್ಗದ ಜಂಕ್ಷನ್ ಇದೆ. ಕಾರ್ತಿಕ್ ಒಡೆತನದ ಬೇಕರಿಯೊಂದು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಯಾವಾಗಲೂ ವಾಹನ ಸಂಚಾರ ಮತ್ತು ಸಾರ್ವಜನಿಕ ಸಂಚಾರದಿಂದ ಕಾರ್ಯನಿರತವಾಗಿರುತ್ತದೆ. ಎಂದಿನಂತೆ, ಈ ಬೇಕರಿಯ ಮಾಲೀಕ ಕಾರ್ತಿಕ್ ನಿನ್ನೆ ರಾತ್ರಿ ಅಂಗಡಿಗೆ ಬೀಗ ಹಾಕಿ ಹೊರಟು ಹೋಗಿದ್ದರು. ಮಧ್ಯರಾತ್ರಿ ಅಲ್ಲಿಗೆ ಬಂದ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಬೇಕರಿಯ ಶಟರ್…

Read More