ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್ ಗೈರು, ಇವತ್ತು ನಡೆಯಲ್ಲ ಫಿನಾಲೆ – Kannada News | BBK12 Finale Shock: Sudeep’s Absence Reschedules Grand Finale to Sunday
‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಇಂದು ಆಗಮಿಸಲು ಸಾಧ್ಯವಾಗದ ಕಾರಣ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ…