IPL 2026: RCB ತಂಡಕ್ಕೆ ಇಂಗ್ಲೆಂಡ್ ವೇಗಿ ಎಂಟ್ರಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಳೂರು ತಂಡಕ್ಕೆ ಇನ್ನುಳಿದಿರುವುದು ಒಂದು ಲೀಗ್ ಮ್ಯಾಚ್ ಮಾತ್ರ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ ಕೊಟ್ಟಿದ್ದಾರೆ. (PC: IPL) ಇಂಗ್ಲೆಂಡ್ ತಂಡದ 38 ವರ್ಷದ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ ಅವರನ್ನು ಇತ್ತೀಚೆಗೆ ಆರ್ಸಿಬಿ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆರ್ಸಿಬಿ ತಂಡದಲ್ಲಿದ್ದ ಶ್ರೀಲಂಕಾ ವೇಗಿ ನುವಾನ್ ತುಷಾರ…