Tv9 Kannada News Live: ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ: ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Today’s Top Karnataka Headlines: Rain Warning, Vachananda Case and Kusuma’s SSLC Success
ಬೆಂಗಳೂರು, ಮೇ.21: ಇಂದಿನಿಂದ ಮುಂದಿನ 4 ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪೋಕ್ಸೊ ಪ್ರಕರಣದ ಆರೋಪಿ ವಚನಾನಂದ ಸ್ವಾಮೀಜಿ ಜಾಮೀನು ರದ್ದತಿ ಅರ್ಜಿಯ ವಿಚಾರಣೆ ಮೇ 29 ರಂದು ದಾವಣಗೆರೆ ಕೋರ್ಟ್‌ನಲ್ಲಿ ನಡೆಯಲಿದೆ. ಬೆಳಗಾವಿಯ ನಿಪ್ಪಾಣಿಯ ಪಟ್ಟಣಕುಡಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಗಲಾಟೆ ನಡೆದಿದೆ. ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಧೃತಿಗೆಡದೆ ಸ್ಟ್ರೇಚರ್…