Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya

ಮಂಡ್ಯ, (ಜನವರಿ 16):  ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ  ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ….

Read More

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ – Kannada News | Bigg Boss Kannada 12: Gilli fans vote campaign in Davangere

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ….

Read More

ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ – Kannada News | Girl Gifts Bangle to Co Passenger on Bengaluru Metro; Heartwarming Story Trends Online

ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್​​ ಮೀಡಿಯಾಗಳಲ್ಲಿ ಟ್ರೆಂಡಿಂಗ್​​ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್​​ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್​​ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ. ಮಹಿಳೆಯ ಪೋಸ್ಟ್​​ನಲ್ಲಿ ಏನಿದೆ? One day, while traveling on the metro,…

Read More

KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ – Kannada News | Bolero Pick Up Rear Ends KSRTC Bus Near Nelamangala; CCTV Video Goes Viral

ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ತಿಳಿದ ವಿಚಾರ. ಬಾಲ್ಯದಿಂದಲೂ, ಹಾಲು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ, ಮೂಳೆಗಳು ಗಟ್ಟಿಯಾಗುತ್ತದೆ ಮತ್ತು ದೌರ್ಬಲ್ಯವನ್ನು ನಿವಾರಿಸುತ್ತದೆ ಎಂದು ಕೇಳಿರುತ್ತೇವೆ, ಓದಿರುತ್ತೇವೆ. ಹಾಲಿನಲ್ಲಿ ದೇಹದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳಿವೆ. ಅದಕ್ಕಾಗಿಯೇ ಇದನ್ನು ದೈನಂದಿನ ಆಹಾರದ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಆದರೆ ಬದಲಾಗುತ್ತಿರುವ ಜೀವನಶೈಲಿ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಹೌದು, ನಾವು ತಿಳಿದಿರುವಂತೆ ಹಾಲು ಎಲ್ಲರಿಗೂ ಒಳ್ಳೆಯದಲ್ಲ, ಅದು…

Read More

ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು – Kannada News | Treasure Found: First day Lakkundi Gold Excavation End, here Is officer Explained What Next

ಗದಗ, (ಜನವರಿ 16): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ (Lakkundi Gold Treasure )‌ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ (Lakkundi Gold Excavation) ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ…

Read More

ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್ – Kannada News | BJP rally condemns banner riots: Sale of liquor banned in Bellari tomorrow

ಬಳ್ಳಾರಿ, ಜನವರಿ 16: ಬಳ್ಳಾರಿ ಬ್ಯಾನರ್ ಗಲಾಟೆ (Bellari Riots) ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಗುಂಡೇಟಿಗೆ ಓರ್ವ ಕಾರ್ಯಕರ್ತ ಸಾವನ್ನಪ್ಪಿರುವ ವಿಚಾರವನ್ನೇ ಮುಂದಿಟ್ಕೊಂಡು ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ಹೀಗಾಗಿ ನಗರದಲ್ಲಿ ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ (liquor ban) ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಬಳ್ಳಾರಿ…

Read More

ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್ – Kannada News | Minister KJ George Meets Rahul Gandhi In Delhi before DK Shivakumar Amide Karnataka Power Tussle

ನವದೆಹಲಿ, (ಜನವರಿ 16): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್​…

Read More

WPL 2026: ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಟಾಸ್ ಸೋತ ಆರ್​ಸಿಬಿ – Kannada News | WPL 2026: RCB vs Gujarat Giants Today! Match Preview, Playing XI, Toss Report and Live Updates

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ಒಂಬತ್ತನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ (RCB vs Gujarat Giants) ನಡುವೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಇದುವರೆಗೆ 2 ಪಂದ್ಯಗಳನ್ನಾಡಿರುವ ಆರ್‌ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದ್ದರೆ, ಇತ್ತ ಗುಜರಾತ್ ಜೈಂಟ್ಸ್ ಕೂಡ ತನ್ನ ಮೂರನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ….

Read More