ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ – Kannada News | BMC election results Big Victory for BJP Led Mahayuti in Mumbai Thackeray falls after 25 years
ಮುಂಬೈ, ಜನವರಿ 16: 25 ವರ್ಷಗಳ ನಂತರ ಮುಂಬೈ ನಾಗರಿಕ ಸಂಸ್ಥೆಯಾದ ಬಿಎಂಸಿ ಮೇಲೆ ಠಾಕ್ರೆ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC Elections) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು ಭಾರಿ ಗೆಲುವು ಕಂಡಿದೆ. ಗುರುವಾರ ಬಿಎಂಸಿ ಚುನಾವಣೆ ನಡೆದಿತ್ತು. ಭಾರತದ ಆರ್ಥಿಕ ರಾಜಧಾನಿಯಾಗಿರುವ ಮುಂಬೈ ಅನೇಕ ಉದ್ಯಮಿಗಳು, ಸೆಲಬ್ರಿಟಿಗಳು, ರಾಜಕಾರಣಿಗಳ ವಾಸ ಸ್ಥಾನ. ಇದು ಭಾರತದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಕಾರ್ಪೋರೇಷನ್ ಆಗಿದೆ. ಬಿಎಂಸಿ ಸೇರಿದಂತೆ ಮಹಾರಾಷ್ಟ್ರದಾದ್ಯಂತ 29 ನಾಗರಿಕ ಸಂಸ್ಥೆಗಳಲ್ಲಿ…