IPL 2026: RCB ತಂಡದ ಅತೀ ದೊಡ್ಡ ಸಮಸ್ಯೆಗೆ ಇಲ್ಲಿದೆ ಪರಿಹಾರ! – Kannada News | IPL 2026: Here is the solution to RCB team’s biggest problem
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಕ್ವಾಲಿಫೈಯರ್ ಆಡಲು ಅವಕಾಶ ಸಿಗಲಿದೆ. ಅಷ್ಟೇ ಅಲ್ಲದೆ ಪ್ಲೇಆಫ್ ಹಂತಕ್ಕೂ ಮುನ್ನ ಆರ್ಸಿಬಿ ಕಣಕ್ಕಿಳಿಯಲಿರುವ ಕೊನೆಯ ಪಂದ್ಯ ಕೂಡ ಇದಾಗಿದೆ. ಹೀಗಾಗಿ ಈ ಮ್ಯಾಚ್ ಮೂಲಕ ಆರ್ಸಿಬಿ ತನ್ನೆಲ್ಲಾ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ. ಇಲ್ಲಿ ಆರ್ಸಿಬಿ ತಂಡದ…