IPL ಆಡಲು ಮೊಹಮ್ಮದ್ ಅಮಿರ್ಗೆ ‘ಗ್ರೀನ್ ಸಿಗ್ನಲ್’
ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ (Mohammad Amir) ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2027ರ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳಲು ಪಾಕ್ ವೇಗಿ ತುದಿಗಾಲಲ್ಲಿ ನಿಂತಿದ್ದಾರೆ. (PC: Google) ಆದರೆ ಅದು ಪಾಕಿಸ್ತಾನ್ ಆಟಗಾರನಾಗಿ ಅಲ್ಲ. ಬದಲಾಗಿ ಬ್ರಿಟಿಷ್ ಪ್ರಜೆಯಾಗಿ. ಅಂದರೆ ಮೊಹಮ್ಮದ್ ಅಮಿರ್ ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು (British Citizenship) ಪಡೆದಿದ್ದಾರೆ. ಅಮಿರ್ 2016 ರಲ್ಲಿ ಬ್ರಿಟಿಷ್ ಪ್ರಜೆಯಾದ…