ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India
ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…