IND vs AFG: ಅಫ್ಘನ್ ಎ ವಿರುದ್ಧ 101 ರನ್ಗಳಿಂದ ಗೆದ್ದು ಫೈನಲ್ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla
ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…