Chanakya Niti: ಈ ಗುಣಗಳಿದ್ದರೆ ಜನ ನಿಮ್ಮನ್ನು ಸುಲಭವಾಗಿ ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಎಚ್ಚರ…! – Kannada News | Chanakya Niti: others start controlling you Because of these weaknesses of yours
ಇತರರು ನಮ್ಮನ್ನು ಆಳಲು ಅಥವಾ ನಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾವಾಗಲೂ ಕಾಯುತ್ತಲೇ ಇರುತ್ತಾರೆ. ನಮ್ಮಲ್ಲಿರುವ ಕೆಲವೊಂದು ಅಭ್ಯಾಸಗಳು, ದೌರ್ಬಲ್ಯದ (weaknesses) ಕಾರಣದಿಂದಾಗಿ ಇತರರು ನಮ್ಮ ಮೇಲೆ ಬಲು ಸುಲಭವಾಗಿ ಪ್ರಾಬಲ್ಯ ಸಾಧಿಸುತ್ತಾರೆ ಮತ್ತು ನಾವು ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಆರಂಭಿಸುತ್ತೇವೆ. ಈ ಅಭ್ಯಾಸಗಳನ್ನು ಸಮಯೋಚಿತವಾಗಿ ಬದಲಾಯಿಸದಿದ್ದರೆ, ಆತ್ಮವಿಶ್ವಾಸ ಮತ್ತು ಸ್ವತಂತ್ರ ಚಿಂತನೆಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ದರೆ ನಾವು ಹೇಗಿದ್ದರೆ ಜನ ನಮ್ಮನ್ನು ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಅನ್ನೋದನ್ನು ನೋಡೋಣ…