‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ – Kannada News | Block Me If You Dare Gilli Challenge to Kavya Bigg Boss Challenge
ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಈ ಗೆಳೆತನದಲ್ಲಿ ವೀಕ್ಷಕರಿಗೆ ಪರಿಶುದ್ಧತೆ ಕಾಣುತ್ತಿದೆ. ಕಾವ್ಯಾಗೆ ಏನೇ ಆದರೂ ಗಿಲ್ಲಿ ಅಲ್ಲಿ ನಿಲ್ಲುತ್ತಾರೆ. ತಮ್ಮ ಗೆಳತಿಯ ಪರ ಧ್ವನಿ ಎತ್ತುತ್ತಾರೆ. ಆದರೆ, ಕಾವ್ಯಾ ಎಲ್ಲಾ ಸಂದರ್ಭದಲ್ಲೂ ಗಿಲ್ಲಿ ಪರ ನಿಂತಿದ್ದಾರಾ ಎಂಬ ಪ್ರಶ್ನೆಗೆ ‘ಇಲ್ಲ’ ಎಂಬ ಉತ್ತರ ಸಿಗುತ್ತದೆ. ಸ್ವತಃ ಕಾವ್ಯಾಗೆ ಹಾಗೆ ಅನಿಸಿದೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಗಿಲ್ಲಿ ಬಳಿ ಅವರು ಕ್ಷಮೆ…