ಮೋದಿ, ಬಿಜೆಪಿ, ಆರ್‌ಎಸ್‌ಎಸ್ ದೇಶದ್ರೋಹಿಗಳು ಎಂದ ರಾಹುಲ್ಗೆ ಜೋಶಿ ತಿರುಗೇಟು – Kannada News | Pralhad Joshi Hits back at Congress Leader Rahul Gandhi Over Traitor Remark Against PM Modi And amit shah
ನವದೆಹಲಿ, (ಮೇ 20): ಪ್ರಧಾನಿ ನರೇಂದ್ರ ಮೋದಿ (Narendra Modi) , ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಸಂಘಟನೆಯನ್ನು ರಾಹುಲ್ ಗಾಂಧಿ ಅವರು “ದೇಶದ್ರೋಹಿಗಳು” ಎಂದು ಕರೆದಿರುವುದು ಕೇವಲ ನಾಚಿಕೆಗೇಡಿನ ಸಂಗತಿಯಲ್ಲ. ಇದು ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಭಾರತ ಮಾತೆಯ ಸೇವೆ ಮಾಡುವ ಪ್ರತಿಯೊಬ್ಬ ರಾಷ್ಟ್ರವಾದಿಗೂ ಮಾಡಿದ ಅವಮಾನವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ (Pralhad Joshi ) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಮೋದಿ, ಶಾ,…