ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ತಲುಪಿದ ರಾಜೀವ್ ಗೌಡ ಪ್ರಕರಣ: ‘ಕೈ’ ಮುಖಂಡನ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್ – Kannada News | Police Launch 3 Search Teams to Arrest Rajeev Gowda as Sidlaghatta Abuse Case Reaches Congress High Command
ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಎರಡು ದಿನಗಳಿಂದ ರಾಜೀವ್ ಗೌಡ (Rajeev Gowda) ತಲೆಮರೆಸಿಕೊಂಡಿದ್ದು, ಫೋನ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಲಾಯಿತು. ರಾಜೀವ್ ಗೌಡ ಪತ್ನಿ ಪೊಲೀಸರ ಜೊತೆ ರಂಪಾಟ…