‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date
ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…