Headlines

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

Video: ಹಸಿವು ಎಂದ ವೃದ್ಧನಿಗೆ ಊಟ ಕೊಡಿಸಿ ಮಾನವೀಯತೆ ಮೆರೆದ ಯುವಕ – Kannada News | A young man gave food to an old man, video goes viral

ಹಸಿವು (hunger) ಸಾವಿಗಿಂತಲೂ ಕ್ರೂರಿ. ಹೀಗಾಗಿ ಕೆಲವರು ತಮ್ಮ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇತರರ ಮುಂದೆ ಕೈಯೊಡ್ಡಿ ಬೇಡುತ್ತಾರೆ. ಇನ್ನು ಕೆಲವರು ಕಸದ ತೊಟ್ಟಿಗೆ ಬಿಸಾಡಿದ ಹಳಸಿದ ಆಹಾರವನ್ನೇ ಹೆಕ್ಕಿ ತಿಂದು ಹಸಿವನ್ನು ನೀಗಿಸಿಕೊಳ್ಳುತ್ತಾರೆ. ಈ ದೃಶ್ಯವನ್ನೆಲ್ಲಾ ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ. ಆದರೆ ಇಲ್ಲೊಬ್ಬ ಯುವಕ (young man) ತನ್ನ ಒಳ್ಳೆ ಮನಸ್ಸಿನಿಂದಲೇ ನೆಟ್ಟಿಗರ ಹೃದಯ ಗೆದ್ದುಕೊಂಡಿದ್ದಾನೆ. ಹಸಿವು ಎಂದ ವೃದ್ಧನಿಗೆ ತಿನ್ನಲು ಊಟ ಕೊಟ್ಟು ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ…

Read More

ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ – Kannada News | Vijayapura Siddeshwara Fair on Makar Sankranti: Know the special features of the 8 day fair

ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.   Source link

Read More

BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ – Kannada News | BMC Elections Exit Polls Predict BJP Allies big win and Flop Show By Uddhav Raj Thackeray Alliance

ಮುಂಬೈ, ಜನವರಿ 15: ಮಹಾರಾಷ್ಟ್ರದ ಬಿಎಂಸಿ (BMC Election) ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ನಾಳೆ (ಶುಕ್ರವಾರ) ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಏಜೆನ್ಸಿಗಳು ಚುನಾವಣೋತ್ತರ ಸಮೀಕ್ಷೆ (BMC Exit Polls) ಬಿಡುಗಡೆ ಮಾಡಿವೆ. ಅವುಗಳಲ್ಲಿ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಮೂಲಕ ಕಳೆದ 25 ವರ್ಷಗಳಿಂದ ಬಿಎಂಸಿಯ ಮೇಲೆ ಹಿಡಿತ ಹೊಂದಿರುವ ಉದ್ಧವ್…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ…

Read More

ಟೆಸ್ಲಾ ಕಾರುಗಳಿಗೆ ಭರ್ಜರಿ ಡಿಸ್ಕೌಂಟ್? ಬೆಂಗಳೂರಿನಲ್ಲೂ ಶೋರೂಂ; ಜ. 31ರವರೆಗೂ ಟೆಸ್ಟ್ ಡ್ರೈವಿಂಗ್ ಅವಕಾಶ – Kannada News | Tesla new showroom in Bangalore, as ACKO Drive arranges Model Y car test drive till Jan 31st

ನವದೆಹಲಿ, ಜನವರಿ 15: ಟೆಸ್ಲಾ ಕಂಪನಿ (Tesla Inc) ಬೆಂಗಳೂರಿನಲ್ಲಿ ತನ್ನ ಶೋರೂಂ ತೆರೆಯುತ್ತಿದೆ. ಇದೇ ವೇಳೆ, ಟೆಸ್ಲಾದ ಮಾಡಲ್ ವೈ ಎಲೆಕ್ಟ್ರಿಕ್ ಕಾರುಗಳ ಟೆಸ್ಟ್ ಡ್ರೈವ್ ಅವಕಾಶ ಕೊಡಲಾಗಿದೆ. ಹೊಸ ಮತ್ತು ಹಳೆಯ ಕಾರುಗಳ ಮಾರಾಟ ವೇದಿಕೆಯಾದ ಆಕೋ ಡ್ರೈವ್​ನಿಂದ (ACKO Drive) ಬೆಂಗಳೂರಿನಲ್ಲಿ ಟೆಸ್ಲಾ ಕಾರುಗಳ ಟೆಸ್ಟ್ ಡ್ರೈವ್ ಅಭಿಯಾನ ನಡೆದಿದೆ. ಇವತ್ತಿನಿಂದಲೇ ಇದು ಶುರುವಾಗಿದ್ದು ಜನವರಿ 31ರವರೆಗೂ ಇರುತ್ತದೆ. ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ಶೋರೂಮ್ ತೆರೆಯುವುದಾಗಿ ಹೇಳಿದೆ. ಇನ್ನೂ ಅದು ಆರಂಭವಾಗಿಲ್ಲ. ಬೆಂಗಳೂರಿನ…

Read More

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ. ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ. ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ…

Read More

ತಾವೇ ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ? – Kannada News | Bagalkot SP reveals Chandravva Murder Mistry And Accused Acting after Kill

ಬಾಗಲಕೋಟೆ, (ಜನವರಿ 15): ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರುತ್ತಿದ್ದಂತೆ ಕಾಪಾಡುವ ನಾಟಕ ಆಡಿದ್ದರು. ನಂತರ ಶವವನ್ನು ತೆಗೆದು ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರು ವ್ಯವಸ್ಥೆ ಮಾಡಿದ್ದರು. ಇದರಿಂದ ಸ್ಥಳೀಯರಿಗೆ…

Read More

ಪ್ರತಿಭಟನೆಯಿಂದ ಉದ್ವಿಗ್ನಗೊಂಡಿರುವ ಇರಾನ್​​ನಲ್ಲಿ ಸಿಲುಕಿದ ಭಾರತೀಯರ ಸ್ಥಳಾಂತರ ನಾಳೆಯಿಂದ ಶುರು – Kannada News | India to begin evacuation of Indian citizens stuck in Iran from tomorrow amid protests

ನವದೆಹಲಿ, ಜನವರಿ 15: ವ್ಯಾಪಕ ಪ್ರತಿಭಟನೆಗಳ ಮಧ್ಯೆ ಭಾರತವು ನಾಳೆಯಿಂದ ಇರಾನ್‌ನಲ್ಲಿ (Iran Protest) ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಲಿದೆ. ಪ್ರತಿಭಟನೆಯಿಂದ ಇರಾನ್​​ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಈ ಕ್ರಮ ತೆಗೆದುಕೊಂಡಿದೆ. ಮೂಲಗಳ ಪ್ರಕಾರ, ಸ್ಥಳಾಂತರಿಸುವವರ ಮೊದಲ ಬ್ಯಾಚ್ ಅನ್ನು ನಾಳೆ ಮುಂಜಾನೆಯೇ ವಿಮಾನದಲ್ಲಿ ಕಳುಹಿಸುವ ಸಾಧ್ಯತೆಯಿದೆ. ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪ್ರದೇಶಗಳಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ, ಹಲವಾರು ಪ್ರದೇಶಗಳಲ್ಲಿ ಇಂಟರ್ನೆಟ್…

Read More

BPL 2026: ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾ ಮಂಡಳಿಗೆ ತನ್ನ ಆಟಗಾರರಿಂದಲೇ ಅವಮಾನ – Kannada News | Bangladesh Cricket Crisis: Player Boycott Halts BPL, BCB Under Fire for Nazmul Islam Controversy

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಬಿಸಿಸಿಐ (BCCI) ವಿರುದ್ಧ ಸೆಟೆದು ನಿಂತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BPL) ಇದೀಗ ತನ್ನ ದೇಶದ ಆಟಗಾರರಿಂದಲೇ ವಿಶ್ವ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿದೆ. ವಾಸ್ತವವಾಗಿ ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ ಪಂದ್ಯಗಳು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿವೆ. ಇದ್ದಕ್ಕೆ ಕಾರಣ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ನಡುವಿನ ವೈಮನಸ್ಸು. ಅಷ್ಟಕ್ಕೂ ಆಗಿದ್ದೇನೆಂದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿಯ…

Read More