TV9 kannada News Live: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಹಿರಂಗ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Bowring Hospital Mishap Report, PM Modi’s Italy Visit and Rs 34 Crore Drug Bust
ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಬೆಂಗಳೂರು, ಮೇ 20: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜೀವಗಳು ಬಲಿಯಾದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅಧಿಕಾರಿಗಳ ಹಿತಾಸಕ್ತಿ ರಹಿತ ನಡೆ ಹಾಗೂ ತ್ಯಾಜ್ಯ ವಿಲೇವಾರಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಮುಖ್ಯ ಕಾರ್ಯದರ್ಶಿಗಳ ವರದಿ ಬಹಿರಂಗಪಡಿಸಿದೆ. ಇತ್ತ, ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ‘ಮೆಲೋಡಿ’ ಚಾಕೊಲೇಟ್ ಉಡುಗೊರೆ ನೀಡುವ ಮೂಲಕ ಉಭಯ ದೇಶಗಳ…