Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone
ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….