Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ? – Kannada News | Optical Illusion: Can you find the cat hiding among the owls
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: TinEye ನಿಮ್ಮ ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ದೀರಾ. ಹಾಗಾದ್ರೆ ನೀವು ಈ ಇಲ್ಯೂಷನ್ ಚಿತ್ರವನ್ನು ಏಕಾಗ್ರತೆಯಿಂದ ನೋಡುವುದು ಒಳ್ಳೆಯದು. ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಚಿತ್ರ ವೈರಲ್ ಆಗಿದ್ದು, ಗೂಬೆಗಳ ನಡುವೆ ಇರುವಾಗ ಬೆಕ್ಕನ್ನು 10 ಸೆಕೆಂಡುಗಳೊಳಗೆ ಹುಡುಕಬೇಕು. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ…