Headlines

I-PAC ದಾಳಿ ಪ್ರಕರಣದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗ; ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ – Kannada News | I PAC raid Case Setback for Mamata Banerjee as Supreme Court stays FIR against ED officials

ನವದೆಹಲಿ, ಜನವರಿ 15: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (CM Mamata Banerjee) ನೇತೃತ್ವದ ಟಿಎಂಸಿ ಸರ್ಕಾರ ಮತ್ತು ಕೊಲ್ಕತ್ತಾ ಪೊಲೀಸರಿಗೆ ಭಾರೀ ಹಿನ್ನಡೆಯಾಗಿದೆ. ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ? ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗೇ, ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ ಅರ್ಜಿಯ…

Read More

IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | IBPS PO SO Results 2026 Declared: Check Main Exam and Interview Cut Offs and Merit List Now!

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. IBPS PO ಮತ್ತು SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶಗಳ ಜೊತೆಗೆ, IBPS ಕಟ್ಆಫ್ ಅಂಕಗಳನ್ನು ಸಹ ಬಿಡುಗಡೆ ಮಾಡಿದೆ. SO ಮತ್ತು PO ನೇಮಕಾತಿಗಳಿಗೆ ಕಟ್ಆಫ್ ಅಂಕಗಳನ್ನು ವರ್ಗವಾರು ಪ್ರತ್ಯೇಕವಾಗಿ ಬಿಡುಗಡೆ…

Read More

ತರಕಾರಿ ಮಾರಿ ಬಂದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ – Kannada News | Son in law Kills mother in law for property dispute Who donated silver Door To Temple In Bagalkot

ಬಾಲಕೋಟೆ, (ಜನವರಿ 15): ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಬಳಿಯ ಕಾಲುವೆಗೆ ತಳ್ಳಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸರ್ವೆ ಮಾಡುತ್ತಿದ್ದ ವೇಳೆ ಅಲ್ಲೇ ಇದ್ದ ಕಾಲುವೆಗೆ ಅಳಿಯಂದಿರು ( ಚಂದ್ರವ್ವನ ಅಣ್ಣನ ‌ಮಕ್ಕಳು), ಅಜ್ಜಿಯನ್ನು ಕಾಲುವೆಗೆ ತಳ್ಳಿ ಕೊಂದಿದ್ದಾರೆ. ಬಳಿಕ ರಕ್ಷಣೆ ಮಾಡುವ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RBI Office Attendant Recruitment 2026: 572 Posts for 10th Pass | Apply Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವನ್ನು ಒದಗಿಸಿದೆ. 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 15rರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಒಟ್ಟು 572 ಹುದ್ದೆಗಳಲ್ಲಿ 291 ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ, 83 ಒಬಿಸಿಗಳಿಗೆ, 51 ಇಡಬ್ಲ್ಯೂಎಸ್‌ಗೆ, 58 ಎಸ್‌ಟಿಗಳಿಗೆ ಮತ್ತು 89 ಎಸ್‌ಸಿಗಳಿಗೆ ಮೀಸಲಾಗಿವೆ….

Read More

ಅಸ್ಸಾಂ ಮೂಲದ ಕಾರ್ಮಿಕನ ಸಾವಿಗೆ ಸಿನಿಮೀಯ ಟ್ವಿಸ್ಟ್​​: ಮಗನಿಂದಲೇ ತಂದೆಯ ಹತ್ಯೆ! – Kannada News | Drunken Brawl Leads to Son Killing Father in Madikeri

ಮಡಿಕೇರಿ, ಜನವರಿ 15: ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ ಭಾನುವಾರ ಅಸಹಜ ಸಾವಿನ ಪ್ರಕರಣವೊಂದು ನಡೆದಿತ್ತು. ಅಸ್ಸಾಂ ಮೂಲದ ಕಾರ್ಮಿಕ ಬೂನೋ ಎಂಬಾತ ಮೃತಪಟ್ಟಿದ್ದು, ಬಿದ್ದು ಗಾಯಗೊಂಡ ಕಾರಣ ಆತ ಇಹಲೋಕ ತ್ಯಜಿಸಿರೋದಾಗಿ ಹೇಳಲಾಗಿತ್ತು. ಹೀಗಾಗಿ ಆತನ ಅಂತ್ಯ ಸಂಸ್ಕಾರವನ್ನೂ ಮಕ್ಕಳು ಮತ್ತು ಆತ ಕೆಲಸಕ್ಕಿದ್ದ ಎಸ್ಟೇಟ್ ಮಾಲೀಕ ಸೇರಿ ನಡೆಸಿದ್ದರು. ಆದರೆ ಕಾರ್ಮಿಕನ ಸಾವಿನ ಬಗ್ಗೆ ಊರಿನವರಿಗೆ ಮೂಡಿದ್ದ ಅನುಮಾನವೀಗ ಇಡೀ ಪ್ರಕರಣದ ದಿಕ್ಕನ್ನೇ ಬದಲಾಯಿಸಿದೆ. ಬೂನೋದು ಅಸಹಜ ಸಾವಲ್ಲ ಬದಲಾಗಿ ಮರ್ಡರ್​​…

Read More

ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ? – Kannada News | Jaggesh gives update about steps taken by Central Government to curb Movie Piracy

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪೈರಸಿ (Piracy) ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯಸಭೆಯಲ್ಲಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಅದರ ಫಲವಾಗಿ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆ ಬಗ್ಗೆ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗಕ್ಕೂ ಪೈರಸಿ ಎಂಬುದು ಮಾರಕ ಆಗಿದೆ. ಇದರ ವಿರುದ್ಧ ಹೋರಾಡಲು ಕನ್ನಡ ಚಿತ್ರರಂಗದ ಯಾರೂ ಕೂಡ ತಮಗೆ ಬೆಂಬಲ ನೀಡಲಿಲ್ಲ ಎಂದು ಜಗ್ಗೇಶ್ (Jaggesh) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಾಡಿದ ಪೋಸ್ಟ್ ಈ…

Read More

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ – Kannada News | Magh Mela 2026 Over 36 lakh devotees take dip at Sangam Watch Drone Video

ಪ್ರಯಾಗರಾಜ್, ಜನವರಿ 15: ಮಕರ ಸಂಕ್ರಾಂತಿಯ (Makara Sankranti) ಸಂದರ್ಭದಲ್ಲಿ ಇಂದು ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ (Magh Mela) 36 ಲಕ್ಷಕ್ಕೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಅವಧಿ…

Read More

U19 World Cup: ಮೊದಲ ಪಂದ್ಯದಲ್ಲೇ 16 ರನ್​ಗೆ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್ – Kannada News | U19 World Cup 2026: Henil Patel’s 5 Wicket Haul Crushes USA in India’s Dominant Opener

ಅಂಡರ್-19 ವಿಶ್ವಕಪ್‌ ಪಂದ್ಯಾವಳಿ ಇಂದಿನಿಂದ ಆರಂಭವಾಗಿದೆ. ಭಾರತ ಯುವ ಪಡೆ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಮೆರಿಕ ಕೇವಲ 107 ರನ್​ಗಳಿಗೆ ಆಲೌಟ್ ಆಯಿತು. ಎದುರಾಳಿ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಯುವ ವೇಗಿ ಹೆನಿಲ್ ಪಟೇಲ್ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಪ್ರದರ್ಶನ ನೀಡಿದರು. ಕೇವಲ 16 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಬೌಲಿಂಗ್‌ಗೆ ಅನುಕೂಲಕರವಾದ ಬುಲವಾಯೊ ಪಿಚ್‌ನಲ್ಲಿ ವೇಗಿ ಹೆನಿಲ್…

Read More

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ – Kannada News | Makar Sankranti 2026: Sun Rays Touching On Gavi Gangadhareshwara Temple in, here Is Live Video of sun light on shivalinga

ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ…

Read More