ಫುಟ್ಪಾತ್ಗೂ ಬಂತು ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! – Kannada News | Bengaluru Teen Develops Tinder Like App ‘Rasthe’ to Rate and Report Footpaths to BBMP
ಫುಟ್ಪಾತ್ಗೂ ಬಂತು ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! Image Credit source: Hindustan Times ಬೆಂಗಳೂರು, ಮೇ 20: ನಗರದಲ್ಲಿ ಟ್ರಾಫಿಕ್ (Traffic) ಸಮಸ್ಯೆ, ರಸ್ತೆ ಗುಂಡಿಗಳು, ಹಾಳಾದ ಫುಟ್ಪಾತ್ಗಳಿಂದ ಜನ ರೋಸಿ ಹೋಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಎಷ್ಟೇ ಧ್ವನಿ ಎತ್ತಿದರೂ ಪಾಲಿಕೆ ಮಾತ್ರ ಕ್ಯಾ ರೇ ಎನ್ನುತ್ತಿಲ್ಲ. ಇದೇ ಸಮಸ್ಯೆಯನ್ನು ತಲೆಯಲ್ಲಿಟ್ಟುಕೊಂಡು 14 ವರ್ಷದ ಬಾಲಕನೊಬ್ಬ ತಂತ್ರಜ್ಞಾನದ ಮೂಲಕ ಅದ್ಭುತ ಪರಿಹಾರ ಕಂಡುಹಿಡಿದಿದ್ದಾನೆ. ಡೇಟಿಂಗ್ ಆ್ಯಪ್ ರೀತಿಯಲ್ಲೇ…