IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್ನಿಂದ ಔಟ್..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ. (PC: IPL) ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್…