ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್: ರಾಜೀವ್ ಗೌಡಗೆ ಶಾಕ್ ಮೇಲೆ ಶಾಕ್ – Kannada News | Double Shock for Rajeev Gowda: Congress Leader Faces Multiple Allegations, Party Issues Notice
ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರ ಪ್ರಕರಣದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಾಕ್ ಮೇಲೆ ಶಾಕ್ ಸಿಗ್ತಿದೆ. ತಲೆ ಮರೆಸಿಕೊಂಡಿರುವ ಆರೋಪಿ ವಿರುದ್ಧ ಒಂದೊಂದಾಗಿ ಆರೋಪಗಳು ಕೇಳಿಬರುತ್ತಿದ್ದು, ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ಈತ ನಿಂದಿಸಿದ್ದ ಬಗ್ಗೆ ವರದಿಯಾಗಿತ್ತು. ಆ ಬೆನ್ನಲ್ಲೇ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿರುವ ಮಹಿಳಾ ಪಿಡಿಒ ಒಬ್ಬರು ಕೂಡ ‘ಕೈ’ ಮುಖಂಡನ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಮಹಿಳಾ ಅಧಿಕಾರಿಗಳ ಮೇಲೆ ದಬ್ಬಾಳಿಕೆ…