Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್ – Kannada News | Bengaluru: Auto driver receives money from passengers by showing QR code on smartwatch
ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ…