Headlines

ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹಾ ಬದಲಾವಣೆ? ವಿಜಯೇಂದ್ರ ಪಟ್ಟ ಭದ್ರ; ಕೋರ್ ಕಮಿಟಿ ಪುನಾರಚನೆ ಸಾಧ್ಯತೆ! – Kannada News | Karnataka BJP Leadership Overhaul After May 25: BY Vijayendra Likely to Continue; Core Committee Reshuffle Soon

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಟ್ಟ ಭದ್ರ?Image Credit source: tv9 ಬೆಂಗಳೂರು, ಮೇ 20: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರತಿಪಕ್ಷ ಬಿಜೆಪಿಯ (BJP) ಆಂತರಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ, ಮೇ 25 ರ ನಂತರ ಮಹತ್ವದ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ, ಬಹುದಿನಗಳಿಂದ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆಬೀಳುವ ನಿರೀಕ್ಷೆ ಇದೆ. ಹೈಕಮಾಂಡ್ ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿವೈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತದಲ್ಲಿ ಸಿಲುಕುವ ಸಾಧ್ಯತೆ – Kannada News | Horoscope May 20 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಬಂಧುಗಳ ಸಹಾಯದಿಂದ ಈ ಯೋಜನೆಗಳನ್ನು ಪ್ರಾರಂಭಿಸುವಿರಿ. ವಿವಾಹಕ್ಕೆ ಸಂಬಂಧಿಸದಂತೆ ಖರೀದಿಗಳು ಆಗಲಿವೆ. ಪ್ರೇಮ ಸಂಬಂಧ ಕಟ್ಟುವ ಉತ್ತಮ ಸಮಯ. ಪ್ರೀತಿಯ ಶಕ್ತಿ ನಿಮ್ಮನ್ನು ಭಾವುಕಗೊಳಿಸುತ್ತದೆ. ಕಾರ್ಯಕ್ಷೇತ್ರದಲ್ಲಿ ವಿರೋಧಿಗಳಿಂದ ಸಹಕಾರ ಸಿಗಲಿದೆ. ಸ್ನೇಹಿತರ ಕೆಲವು ವರ್ತನೆಗಳು ನಿಮಗೆ ಇಷ್ಟವಾಗದೇ ಇರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಮನೆಯವರಿಗೆ ಮೀಸಲಿಡಿ. ವೃಷಭ ರಾಶಿ: ಖರೀದಿಯಲ್ಲಿ ಹಣದ ಜಾಗರೂಕತೆ ವಹಿಸುವುದು ಅಗತ್ಯ. ಕುಟುಂಬದೊಂದಿಗೆ ಸಮಯ ಕಳೆದರೆ…

Read More

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್ – Kannada News | IPL 2026: Rajasthan Royals vs Lucknow Super Giants Match Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಚ್ (96) ಅಬ್ಬರಿಸಿದರು. ಈ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಬರೋಬ್ಬರಿ 220 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ…

Read More

ಭಾರತೀಯ ವಿಜ್ಞಾನಕ್ಕೆ ಹೆಮ್ಮೆಯ ಕ್ಷಣ; ಡಾ. ಸೌಮ್ಯ ಸ್ವಾಮಿನಾಥನ್​ಗೆ ಲಂಡನ್​​ನ ರಾಯಲ್ ಸೊಸೈಟಿಯ ಫೆಲೋಶಿಪ್ – Kannada News | Indian scientist Dr Soumya Swaminathan Elected as Fellow of the Royal Society

ನವದೆಹಲಿ, ಮೇ 19: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಜಗತ್ತಿನ ಅತ್ಯಂತ ಪ್ರತಿಷ್ಠಿತ ವೈಜ್ಞಾನಿಕ ಗೌರವಗಳಲ್ಲಿ ಒಂದಾದ ರಾಯಲ್ ಸೊಸೈಟಿಯ (FRS) ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಪ್ರಸಿದ್ಧ ಕೃಷಿ ವಿಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಎಂ.ಎಸ್. ಸ್ವಾಮಿನಾಥನ್ ಕೂಡ ಅದೇ ಸಮೂಹದಲ್ಲಿ FRS ಆಗಿ ಆಯ್ಕೆಯಾಗಿದ್ದರು. ಈ ಮೂಲಕ ಅವರಿಬ್ಬರೂ ಲಂಡನ್ ರಾಯಲ್ ಸೊಸೈಟಿಯ ಫೆಲೋಶಿಪ್ ಪಡೆದ ಭಾರತದ ಮೊದಲ ತಂದೆ-ಮಗಳು ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು: ಭಾರತದ…

Read More

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ – Kannada News | Jr NTR will became CM in future said a Andhra Pradesh MLC

ತಮಿಳುನಾಡಿನಲ್ಲಿ ಸ್ಟಾರ್ ನಟ ವಿಜಯ್ (Vijay) ಚುನಾವಣೆ ಗೆದ್ದು ಸಿಎಂ ಆದ ಬೆನ್ನಲ್ಲೆ, ನೆರೆಯ ಆಂಧ್ರ ಪ್ರದೇಶದಲ್ಲಿ ರಾಜಕೀಯ ಚರ್ಚೆಗಳು ಗರಿ ಗೆದರಿವೆ. ಅದರಲ್ಲೂ ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ….

Read More

ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ, ತಿಂಗಳಾದರೂ ಸಿಗದ ಸುಳಿವು – Kannada News | Four members of family missing from month In Shivamogga, case Book

ಶಿವಮೊಗ್ಗ, (ಮೇ 19): ಒಂದೇ ಕುಟುಂಬದ (Family) ನಾಲ್ವರು ನಾಪತ್ತೆಯಾಗಿರುವ(Missing) ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಎನ್ನುವರು ಕಳೆದ ಒಂದು ತಿಂಗಳಿನಿಂದ ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಸಂಬಂಧಿಕರು ಕಾದು ಕುಳಿತ್ತಿದ್ದರು. ಆದರೆ, ತಿಂಗಳು ಕಳೆದರೂ ಸಹ ಬಾರದಿದ್ದರಿಂದ ಆತಂಕಗೊಂಡ ಸಂಬಂಧಿಕರು ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್​​ ದಾಖಲಿಸಿದ್ದಾರೆ….

Read More

ಒಂದು ತಿಂಗಳು ತಪ್ಪದೆ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ತಿಂದ್ರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ? – Kannada News | Raisin Milk Benefits For Skin, Hair, And Digestion: Ayurvedic Morning Drink

ಅಡುಗೆ ಮನೆಯಲ್ಲಿ ಸುಲಭವಾಗಿ ದೊರೆಯುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿ (Raisin) ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ಸಾಮಾನ್ಯವಾಗಿ ಪಾಯಸ, ಹಲ್ವಾ ಮತ್ತು ಸಿಹಿ ಪದಾರ್ಥಗಳಲ್ಲಿ ಬಳಸುವ ಒಣದ್ರಾಕ್ಷಿಯನ್ನು ಇತ್ತೀಚಿನ ದಿನಗಳಲ್ಲಿ ಹಲವರು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ಸೇವಿಸಿದರೆ ದೇಹಕ್ಕೆ ಇನ್ನಷ್ಟು ಪ್ರಯೋಜನಗಳು ದೊರೆಯುತ್ತವೆ. ಹೌದು, ಹಾಲು (Milk) ಮತ್ತು ಒಣದ್ರಾಕ್ಷಿಯ ಸಂಯೋಜನೆ ದೇಹಕ್ಕೆ ಕ್ಯಾಲ್ಸಿಯಂ, ಪ್ರೋಟೀನ್, ಐರನ್ ಹಾಗೂ ಫೈಬರ್‌ಗಳನ್ನು ಸಮೃದ್ಧವಾಗಿ ಒದಗಿಸುತ್ತದೆ. ಇದರಿಂದ…

Read More

‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಇಳಯರಾಜಾ ಬಗ್ಗೆ ವ್ಯಂಗ್ಯ: ಕ್ಷಮೆಯಾಚಿಸಿದ ‘ಕರುಪ್ಪು’ ಚಿತ್ರತಂಡ – Kannada News | Karuppu movie team apology to ilaiyaraaja for mocking him

ತಮಿಳು ಸ್ಟಾರ್ ನಟ ಸೂರ್ಯ (Suriya) ನಟಿಸಿ, ಬಾಲಾಜಿ ನಿರ್ದೇಶನ ಮಾಡಿರುವ ‘ಕರುಪ್ಪು’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ಈಗಾಗಲೇ 100 ಕೋಟಿ ಗಳಿಕೆಯ ಗಡಿ ದಾಟಿದೆ. ಸಿನಿಮಾ ಆಕ್ಷನ್ ಜೊತೆಗೆ ಕಾಮಿಡಿಯನ್ನೂ ಒಳಗೊಂಡಿದ್ದು, ಸಿನಿಮಾದ ನಿರ್ದೇಶಕ ಬಾಲಾಜಿ, ಸೂರ್ಯ ಅವರ ಕೆಲವು ಹಳೆಯ ಸಿನಿಮಾದ ಸೀನ್​​ಗಳನ್ನು ತಮಾಷೆಯ ರೀತಿಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾ ಟ್ರೆಂಡ್​​ಗಳನ್ನು ಆಧರಿಸಿ ಕೆಲ ಹಾಸ್ಯ ಸಂಭಾಷಣೆಗಳನ್ನು ಸಹ ಬಳಸಿಕೊಂಡಿದ್ದಾರೆ. ಆದರೆ ಈಗ…

Read More

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ – Kannada News | Another Love Jihad Case In Hubballi, Muslim youth attacked by right wing activists

ಹುಬ್ಬಳ್ಳಿ (ಮೇ 19): ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು…

Read More