ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಆ ಒಂದು ಸಭೆ – Kannada News | Karnataka Power Tussle: Siddaramaiah, DK Shivakumar And Mallikarjun Kharge Holds Meeting In KJ George’s House, here Is Inside Details
ಬೆಂಗಳೂರು, (ಮೇ 19): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Politics) ಮತ್ತೆ ಪವರ್ ಪಾಲಿಟಿಕ್ಸ್ ಶುರುವಾಗಿದೆ. ಇಷ್ಟು ದಿನ ರಾಜ್ಯ ರಾಜಕೀಯದಲ್ಲಿ ನಡೀತಿರೋ ಬೆಳವಣಿಗೆ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಪಟ್ಟದ ಮೇಲೆ ಕಣ್ಣಿಟ್ಟು ನಾಯಕರು ತಮ್ಮದೇ ಆದ ತಂತ್ರ, ಪ್ರತಿತಂತ್ರ ಮಾಡ್ತಿದ್ರು. ಆದ್ರೆ ಇದೀಗ ಹೈಕಮಾಂಡ್ ಮಟ್ಟದಲ್ಲಿ ಬೆಳವಣಿಗೆ ಆಗ್ತಿದೆ. ಅದಕ್ಕೆ ಸಾಕ್ಷಿ ಆಗ್ತಿರೋದೇ ನಿನ್ನೆ ಸಚಿವ ಕೆ.ಜೆ.ಜಾರ್ಜ್ ನಿವಾಸದಲ್ಲಿ ನಡೆದ ಹೈಫ್ರೊಫೈಲ್ ಮೀಟಿಂಗ್. ಹೌದು.. ರಾಜ್ಯದಲ್ಲಿನ ಸಿಎಂ ಕುರ್ಚಿ ಕಿತ್ತಾಟವನ್ನ ಎಲ್ಲೋ ಒಂದ್ಕಡೆ ಹೈಕಮಾಂಡ್…