ಶರ್ಟ್ ಕಾಲರ್‌ನಲ್ಲಿ ಅಂಟಿರುವ ಹಠಮಾರಿ ಕಲೆಯನ್ನು ಸುಲಭವಾಗಿ ತೆಗೆದುಹಾಕಲು ಇಲ್ಲಿವೆ ಮನೆಮದ್ದು – Kannada News | Easily remove shirt collar stains with these home remedies
ಬಟ್ಟೆಗಳ ಮೇಲೆ ಅಂಟಿರುವ ಕಲೆಗಳನ್ನು (stains) ತೆಗೆದುಹಾಕುವುದು ಸುಲಭ. ಆದರೆ ಶರ್ಟ್ ಕಾಲರ್ ಮೇಲೆ ಅಂಟಿರುವ ಹಠಮಾರಿ ಕಲೆಗಳನ್ನು ತೆಗೆದುಹಾಕುವುದು ಅಷ್ಟು ಸುಲಭವಲ್ಲ. ಕಾಲರ್ ನಿರಂತರವಾಗಿ ಕುತ್ತಿಗೆಯೊಂದಿಗೆ ಸಂಪರ್ಕದಲ್ಲಿರುವುದರಿಂದ ಬೆವರು, ಚರ್ಮದ ಎಣ್ಣೆ, ಧೂಳು ಮತ್ತು ಕೊಳೆ ಶರ್ಟ್ ಕಾಲರ್‌ಗೂ ಅಂಟಿಕೊಳ್ಳುತ್ತದೆ. ಈ ಕಲೆಗಳು ಅಷ್ಟು ಸುಲಭವಾಗಿ ಹೋಗುವುದಿಲ್ಲ. ಇನ್ನೂ ಕಲೆಯನ್ನು ತೆಗೆಯುವ ಸಲುವಾಗಿ ಕಾಲರ್ ಅನ್ನು ತಿಕ್ಕಿ ತಿಕ್ಕಿ ಉಜ್ಜಿದರೆ ಕಾಲರ್ ಸವೆದು ಹೋಗುತ್ತದೆ. ಈ ಕಾರಣದಿಂದ ಬಟ್ಟೆಯೂ ಹಳೆಯದರಂತೆ ಕಾಣುತ್ತದೆ. ಹೀಗಿರುವಾಗ ಈ ಕೆಲವು…