ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್: ರಾಜೀವ್ ಗೌಡ ಪರ ಸಚಿವ ಮುನಿಯಪ್ಪ ಬ್ಯಾಟಿಂಗ್ – Kannada News | Shidlaghatta Banner Row: Minister Muniyappa Says Accused Rajeev Gowda Is a Quiet Person
ಬೆಂಗಳೂರು, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡನಿಂದ ನಿಂದನೆ ವಿಚಾರ ಸಂಬಂಧ ಆರೋಪಿ ರಾಜೀವ ಗೌಡ ಪರ ಸಚಿವ ಕೆ. ಹೆಚ್. ಮುನಿಯಪ್ಪ ಬ್ಯಾಟಿಂಗ್ ಮಾಡಿದ್ದಾರೆ. ರಾಜೀವ್ ಗೌಡ ಸೌಮ್ಯ ಸ್ವಭಾವದವರಾಗಿದ್ದು, ಕರೆದು ಆತನಿಗೆ ಬುದ್ಧಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿ ಇರುವವರಿಗೆ ಯಾರೂ ಹೀಗೆ ಮಾತನಾಡಬಾರದು ಎಂದಿದ್ದಾರೆ. ಅಲ್ಲದೆ ಶಿಡ್ಲಘಟ್ಟದಲ್ಲಿ ಜೆಡಿಎಸ್ನವರು ಈ ಹಿಂದೆ ಬ್ಯಾನರ್ ಹಾಕಿದಾಗ ತೆಗೆಸಿಲ್ಲ, ಆದರೆ ಈಗ ತೆಗೆದಿದ್ದಾರೆ ಅಂತಾ ರಾಜೀವ್ ಹೇಳ್ತಿದ್ದಾರೆ. ಆ…