Headlines

1 ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ: ಯಾರು ಹೇಗೆ ಪ್ಲೇಆಫ್​ಗೇರಬಹುದು?

IPL 2026: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದ್ದು, ಪ್ಲೇಆಫ್ ರೇಸ್ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಪ್ಲೇಆಫ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿವೆ. ಇನ್ನು ಉಳಿದಿರುವುದು ಕೇವಲ ಒಂದೇ ಒಂದು ಸ್ಥಾನ, ಆದರೆ ಈ ಸ್ಥಾನಕ್ಕಾಗಿ ರೇಸ್‌ನಲ್ಲಿರುವುದು ಬರೋಬ್ಬರಿ 5 ತಂಡಗಳು! ರಾಜಸ್ಥಾನ್ ರಾಯಲ್ಸ್ (RR), ಪಂಜಾಬ್ ಕಿಂಗ್ಸ್ (PBKS), ಚೆನ್ನೈ ಸೂಪರ್ ಕಿಂಗ್ಸ್ (CSK), ಡೆಲ್ಲಿ ಕ್ಯಾಪಿಟಲ್ಸ್…

Read More

DRDO Internship 2026: ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ; 40 ಇಂಟರ್ನ್‌ಶಿಪ್ ಸೀಟುಗಳಿಗೆ ಅರ್ಜಿ ಆಹ್ವಾನ! – Kannada News | DRDO Internship 2026: Engineering Students! Apply for 40 Seats, Gain Defense Research Experience

ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ ದೇಶದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ DRDO (Defence Research and Development Organisation) ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅದ್ಭುತ ಇಂಟರ್ನ್‌ಶಿಪ್ ಅವಕಾಶವನ್ನು ತಂದಿದೆ. ಈ ಇಂಟರ್ನ್‌ಶಿಪ್ ದೇಶದ ರಕ್ಷಣಾ ಸಂಶೋಧನೆಗೆ ಸಂಬಂಧಿಸಿದ ಅತ್ಯಾಧುನಿಕ ಯೋಜನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಮತ್ತು ಪ್ರಾಯೋಗಿಕ ಅನುಭವವನ್ನು ಪಡೆಯುವ ಅಪರೂಪದ ವೇದಿಕೆಯಾಗಿದೆ. DRDO ಈ ಇಂಟರ್ನ್‌ಶಿಪ್‌ಗಾಗಿ ಒಟ್ಟು 40 ಸೀಟುಗಳನ್ನು ಬಿಡುಗಡೆ ಮಾಡಿದೆ. ಇದರ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ…

Read More

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ಕೊಡಗು (ಮೇ 19): ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ (Kodagu dubare elephant camp) ಎರಡು ಆನೆಗಳ ಮಧ್ಯೆ ನಡೆದ ಕಾದಾಟದಲ್ಲಿ ಸಿಲುಕಿ ಪ್ರವಾಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದು, ಈ ದುರಂತದಿಂದ ಇಡೀ ಜಿಲ್ಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಕರಾಳ ಘಟನೆ ಮಾಸುವ ಮುನ್ನವೇ ಕಾದಾಟದಲ್ಲಿ ಗಾಯಗೊಂಡಿದ್ದ ‘ಮಾರ್ತಾಂಡ’ (Marthanda) ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಮೇ 19) ಕೊನೆಯುಸಿರೆಳೆದಿದೆ. ಹೌದು.. ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ‘ಮಾರ್ತಾಂಡ’ ಮತ್ತು ‘ಕಂಜನ್’ ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ವಿಜಯಲಕ್ಷ್ಮಿ ಅವರು ವಿವಾಹ ವಾರ್ಷಿಕೋತ್ಸವದ ದಿನ ಪತಿಯ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ರ ವಿನಿಶ್ ದರ್ಶನ್ ಸಹ ಆಗಮಿಸಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ಚಿಕನ್ ನೆಕ್ ಕಾರಿಡಾರ್ ಎಂದರೇನು? ಸಿಲಿಗುರಿಗೆ ಈ ಹೆಸರಿನಿಂದ ಕರೆಯುವುದೇಕೆ? – Kannada News | What is Chicken Neck Corridor in Indian Map why it is Important in Border Security Siliguri Corridor News

ನವದೆಹಲಿ, ಮೇ 19: ‘ಚಿಕನ್ ನೆಕ್’ (Chicken Neck) ಕಾರಿಡಾರ್ ಎಂಬುದಕ್ಕೆ ಅಧಿಕೃತವಾಗಿ ‘ಸಿಲಿಗುರಿ ಕಾರಿಡಾರ್’ (Siliguri Corridor) ಎಂದು ಕರೆಯಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಅತ್ಯಂತ ಕಿರಿದಾದ ಭೂಭಾಗವಾಗಿದೆ. ಇದನ್ನು ಭಾರತದ ಭೂಪಟದಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಆಯಕಟ್ಟಿನ ಮಿಲಿಟರಿ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಸುತ್ತಲಿರುವ ಪ್ರದೇಶವಾಗಿದೆ. ಚಿಕನ್ ನೆಕ್ ಎಂಬ ಹೆಸರು ಬಂದಿದ್ದೇಕೆ?: ನೀವೇನಾದರೂ ಭಾರತದ ಭೂಪಟವನ್ನು ನೋಡಿದರೆ ಈ ಕಿರಿದಾದ ಭೂಭಾಗವು ಕೋಳಿಯ ಕತ್ತಿನಂತೆ…

Read More

ಗಂಡನಿಂದ ದೂರಾದ ಬೆನ್ನಲ್ಲೇ ‘ಕಾನ್ ಫಿಲ್ಮ್ ಫೆಸ್ಟಿವಲ್’ನಲ್ಲಿ ಮೌನಿ ರಾಯ್ ಮಿಂಚಿಂಗ್ – Kannada News | Mouni Roy attends Cannes Film Festival 2026 after separation from Suraj Nambiar

ತಮ್ಮ ವೈಯಕ್ತಿಕ ಜೀವನದ ಏರಿಳಿತಗಳ ನಡುವೆಯೂ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ವೃತ್ತಿಜೀವನಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಉದ್ಯಮಿ ಪತಿ ಸೂರಜ್ ನಂಬಿಯಾರ್ ಅವರಿಂದ ಅಧಿಕೃತವಾಗಿ ವಿಚ್ಛೇದನ ಪಡೆದ ಕೇವಲ ಕೆಲವೇ ದಿನಗಳಲ್ಲಿ, ಮೌನಿ ರಾಯ್ ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್’ (Cannes Film Festival) ರೆಡ್ ಕಾರ್ಪೆಟ್ ಮೇಲೆ ಮಿಂಚಲು ಫ್ರಾನ್ಸ್‌ಗೆ ಹಾರಿದ್ದಾರೆ. ಅಲ್ಲಿಂದ ಕೆಲವು ಸುಂದರವಾದ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಫ್ರೆಂಚ್ ರಿವೇರಾದಿಂದ ತಮ್ಮ ಗ್ಲಾಮರಸ್ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ…

Read More

ಶಾಪಿಂಗ್ ಮಾಲ್​​​ನ ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ಹೇಗೆ ನೋಡಿ – Kannada News | Fire Department Staff recuses 9 People Who stuck In Shopping Mall Lift at Shivamogga

ಶಿವಮೊಗ್ಗ, (ಮೇ 19):  ಶಾಪಿಂಗ್ ಮಾಡಲೇಂದು ತೆರಳಿದ್ದ 9 ಜನರು ಲಿಫ್ಟ್​​ನಲ್ಲಿ (Lift) ಸಿಲುಕಿ ಪರದಾಡಿರುವ ಘಟನೆ ಶಿವಮೊಗ್ಗ ನಗರದ (Shivamogga) ಶಾಪಿಂಗ್ ಮಾಲ್​​​​​ನಲ್ಲಿ (Shopping Mall) ನಡೆದಿದೆ. ಶಿವಮೊಗ್ಗ ನಗರದ ಆಲ್ಕೋಳ ವೃತ್ತದ ಬಳಿ ಇರುವ ಶಾಪಿಂಗ್ ಮಾಲ್ ನ ಲಿಫ್ಟ್​​ನಲ್ಲಿ ಅರ್ಧ ಗಂಟೆ ಕಾಲ ಸಿಲುಕಿದ್ದು, ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ. ಭರತ್ (37), ಅನುಷಾ (35), ಅನೀಸ್ ಫಾತಿಮಾ (44), ಮುಸರತ್ (39), ಸೂಬಿಯಾ (31), ಮಿಜ್ಜಾ (09),…

Read More

ಸೇಫ್ ಸಿಟಿ ಯೋಜನೆಯ ಸಿಸಿಟಿವಿ ಕ್ಯಾಮೆರಾಗಳಿಗೇ ಇಲ್ಲ ಬೆಂಗಳೂರಲ್ಲಿ ಸೇಫ್ಟಿ: ಬ್ಯಾಟರಿಗಳ ಕಳವು – Kannada News | Bengaluru Safe City CCTV Batteries Stolen on Langford Road; Police Launch Probe

ಬೆಂಗಳೂರು, ಮೇ 19: ಮಹಿಳೆಯರ ಸುರಕ್ಷತೆಗೆ ನಗರದಾದ್ಯಂತ ಅಳವಡಿಸಲಾಗಿರುವ ‘ಸೇಫ್ ಸಿಟಿ’ ಯೋಜನೆಯ ಸಿಸಿಟಿವಿ ಕ್ಯಾಮೆರಾಗಳಿಗೆ ಸಂಪರ್ಕಿಸಲಾದ ಬ್ಯಾಟರಿಗಳನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿದ್ದ ಸಿಸಿಟಿವಿ ಜಂಕ್ಷನ್ ಬಾಕ್ಸ್‌ಗಳೊಳಗಿನ ಎರಡು ಬ್ಯಾಟರಿಗಳನ್ನು ಮೇ 16ರಂದು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮುಖ್ಯಾಂಶಗಳು ಸೇಫ್ ಸಿಟಿ ಯೋಜನೆಯ ಸಿಸಿಟಿವಿ ಕ್ಯಾಮೆರಾಗಳಿಗೇ ಇಲ್ಲ ಭದ್ರತೆ…

Read More

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…

Read More

ಚಿಕನ್ ನೆಕ್ ಕಾರಿಡಾರ್​​ನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ ಪಶ್ಚಿಮ ಬಂಗಾಳದ ಸಿಎಂ – Kannada News | West Bengal CM Suvendu Adhikari Governmet decided to transfer 120 Acres In Chicken Neck Corridor To Centre

ಕೊಲ್ಕತ್ತಾ, ಮೇ 19: ಪಶ್ಚಿಮ ಬಂಗಾಳ ಸರ್ಕಾರವು ಸಿಲಿಗುರಿ ಕಾರಿಡಾರ್‌ನಲ್ಲಿರುವ (Siliguri Corridor) 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದೆ. ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ “ಚಿಕನ್ ನೆಕ್” (Chicken Neck Corridor) ಕಾರಿಡಾರ್ ಉದ್ದಕ್ಕೂ ಭದ್ರತೆ, ಗಡಿ ಬೇಲಿ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ಬಿಎಸ್ಎಫ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು. ಸಿಲಿಗುರಿ ಕಾರಿಡಾರ್ ಭಾರತದ ಈಶಾನ್ಯ ರಾಜ್ಯಗಳನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಕಿರಿದಾದ, 20-22…

Read More