ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ – Kannada News | The connection between Gilli Biriyani and Rajinikanth here is the story
ಬಿಗ್ಬಾಸ್ (Bigg Boss) ಫಿನಾಲೆ ಹತ್ತಿರದಲ್ಲಿದೆ. ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು, ಗಿಲ್ಲಿ ಗೆಲ್ಲುವ ಫೇವರೇಟ್ ಎನಿಸಿಕೊಂಡಿದ್ದಾರೆ. ಹೊರಗೆ ಗಿಲ್ಲಿಗೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ. ಗಿಲ್ಲಿ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಗಳು, ಹಾಡುಗಳು ಸಹ ಹರಿದಾಡುತ್ತಿವೆ. ಗಿಲ್ಲಿ ಹೆಸರಲ್ಲಿ ಆಟೋ ಸೇವೆಯನ್ನು ಉಚಿತವಾಗಿ ಕೊಡುವುದಾಗಿ ಕೆಲ ಆಟೋ ಡ್ರೈವರ್ಗಳು ಘೋಷಣೆ ಮಾಡಿದ್ದಾರೆ. ಒಟ್ಟಾರೆ ಗಿಲ್ಲಿ ಕ್ರೇಜ್ ಜೋರಾಗಿದೆ. ಅಂದಹಾಗೆ ಗಿಲ್ಲಿ ಹೆಸರಲ್ಲಿ ಬಿರಿಯಾನಿ ಸಹ ಇದೆಯೆಂಬುದು ನಿಮಗೆ ಗೊತ್ತೆ? ಆದರೆ ಈ ‘ಗಿಲ್ಲಿ ಬಿರಿಯಾನಿ’…