ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು – Kannada News | Mandya Chemical Tank Explosion: 2 Workers Dead During Kirti Factory Relocation
ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್…