ನಟ ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದ ಸಿಬ್ಬಂದಿ – Kannada News | Snake rescued at Salman Khan Mumbai home Galaxy Apartment Photo Goes Viral
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ (Galaxy Apartment) ಆವರಣದಲ್ಲಿ ಸೋಮವಾರ (ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್ಮೆಂಟ್ನ ನೆಲ ಅಂತಸ್ತಿನಲ್ಲಿ ಹಾವು (Snake) ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಹಾವು ಕಚ್ಚಿದ್ದ ಘಟನೆಯನ್ನು ಫ್ಯಾನ್ಸ್…