ಶಿಡ್ಲಘಟ್ಟ ಕಮಿಷನರ್ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕಾಂಗ್ರೆಸ್ ಮುಖಂಡನಿಗೆ ಶುರುವಾಯ್ತು ಬಂಧನದ ಭೀತಿ – Kannada News | Sidlaghatta Municipal Commissioner Amrutha Gowda Files Complaint Against Congress Leader Rajeev Gowda for threatened With obscene words
ಚಿಕ್ಕಬಳ್ಳಾಪುರ, (ಜನವರಿ 14): ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟನಗರಸಭೆ ಪೌರಾಯುಕ್ತೆ (Sidlaghatta Municipal Commissioner) ಅಮೃತಗೌಡ ಅವರಿಗೆ ಫೋನ್ನಲ್ಲಿ ಅಶ್ಲೀಲವಾಗಿ ಬೈದು ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲವಾಗಿ ಬೈದು ನಿಂದಿಸಿರುವುದಕ್ಕೆ ನೊಂದ ಪೌರಾಯುಕ್ತೆ ಅಮೃತಾಗೌಡ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ತೆರಳಿ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಬಿಎನ್ಎಸ್ 79, 132, 352,199, 54 ಅಡಿಯಲ್ಲಿ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದು, ಕೇಂದ್ರ…