2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently
2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde. 1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್ನ ಸ್ಟಾರ್…