Headlines

ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಧ್ರುವಂತ್ ಔಟ್; ಕಿಚ್ಚನ ಚಪ್ಪಾಳೆಯೇ ಮುಳುವಾಯ್ತಾ? – Kannada News | Dhruvanth Evicted in Bigg Boss Kannada Season 12 mid week elimination

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಅಂತಿಮ ವಾರಕ್ಕೆ ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಮ್ಯಾಟೆಂಟ್ ರಘು, ಧ್ರುವಂತ್ (Dhruvanth), ಧನುಷ್, ರಕ್ಷಿತಾ ಶೆಟ್ಟಿ ಅವರು ಕಾಲಿಟ್ಟಿದ್ದರು. ಆದರೆ ಇವರಲ್ಲಿ ಒಬ್ಬರ ಆಟ ವಾರದ ಮಧ್ಯೆಯೇ ಅಂತ್ಯ ಆಗಲಿದೆ ಎಂದು ಮೊದಲೇ ಹೇಳಲಾಗಿತ್ತು. ಅದರಂತೆ 108ನೇ ದಿನದಲ್ಲಿ ಮಿಡ್ ವೀಕ್ ಎಲಿಮಿನೇಷನ್ (Mid Week Elimination) ನಡೆದಿದೆ. ಧ್ರುವಂತ್ ಅವರ ಬಿಗ್ ಬಾಸ್ ಆಟ ಅಂತ್ಯವಾಗಿದೆ. ಫಿನಾಲೆಗೆ ಹೋಗಬೇಕು,…

Read More

ಉತ್ತರ ಭಾರತದಲ್ಲಿ ಮಹಿಳೆಯರು ಗುಲಾಮರಾಗಿ, ಮಕ್ಕಳನ್ನು ಹೆರಲು ಮಾತ್ರ ಸೀಮಿತರಾಗಿದ್ದಾರೆ; ಡಿಎಂಕೆ ಸಂಸದ ವಿವಾದ – Kannada News | Girls educated in south but North Indian Women kept in kitchen DMK MP Dayanidhi Maran sparks row

ನವದೆಹಲಿ, ಜನವರಿ 14: ಚೆನ್ನೈ, ಜನವರಿ 14: ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೆನ್ನೈ ಸೆಂಟ್ರಲ್‌ನಿಂದ 4 ಬಾರಿ ಸಂಸದರಾಗಿರುವ ದಯಾನಿಧಿ ಮಾರನ್ (Dayanidhi Maran) ಇಂದು ಸರ್ಕಾರಿ ಮಹಿಳಾ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನ ಮಾಡಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ, ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆಮನೆಯಲ್ಲಿ ಕೆಲಸ ಮಾಡಲು ಮತ್ತು ಮಕ್ಕಳನ್ನು ಹೆರಲು ಸೀಮಿತಗೊಳಿಸಲಾಗುತ್ತದೆ ಎಂದು…

Read More

ಹಬ್ಬದ ಮನೆಯಲ್ಲೀಗ ಸೂತಕ: ಮಗಳು ಮನೆಗೆ ಬರುವ ಖುಷಿಯಲ್ಲಿದ್ದವನ ಜೀವ ತೆಗೆದ ಮಾಂಜಾ ದಾರ! – Kannada News | Bike rider killed by manja thread in Bidar; SP vows strict action against illegal kite thread sales

ಬೀದರ್​​, ಜನವರಿ 14: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಮದ ಬಳಿ ನಡೆದಿದೆ. ಬಂಬಳಗಿ ಗ್ರಾಮದ ಸಂಜುಕುಮಾರ್ ಹೊಸಮನಿ(48) ಮೃತ ದುರ್ದೈವಿಯಾಗಿದ್ದು, ಪೊಲೀಸ್ ವರದಿಯ ಪ್ರಕಾರ ಸಂಜುಕುಮಾರ್ ಸ್ಥಳೀಯ ಹಾಸ್ಟೆಲ್‌ನಿಂದ ತನ್ನ ಮಗಳನ್ನು ಕರೆತರಲು ತೆರಳುತ್ತಿದ್ದಾಗ ಅವಘಡ ನಡೆದಿದೆ. ಮೃತ ವ್ಯಕ್ತಿ ಲಾರಿ ಕ್ಲೀನರ್ ಆಗಿ ಉದ್ಯೋಗ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಮೋಟರ್ ಸೈಕಲ್‌ನಲ್ಲಿಪ್ರಯಾಣಿಸುತ್ತಿದ್ದ ವೇಳೆ ತಳಮಡಗಿ…

Read More

ನಾವು ಹೇಳೊ ಕಲೆಕ್ಷನ್ ಎಲ್ಲ ಸುಳ್ಳು: ನಿರ್ಮಾಪಕ ಬಿಚ್ಚಿಟ್ಟ ಸತ್ಯ – Kannada News | Producer Anil Sunkara said movie collection report is always fake

ಮೊದಲೆಲ್ಲ ಸಿನಿಮಾಗಳು (Cinema) ಬಿಡುಗಡೆ ಆದ ಮರು ದಿನ, ಕತೆ ಹೇಗಿದೆ? ಹಾಡುಗಳು ಹೇಗಿವೆ, ಕಾಮಿಡಿ ಚೆನ್ನಾಗಿದೆಯಾ? ಫೈಟ್ ಎಷ್ಟು ಇವೆ? ಐಟಂ ಹಾಡು ಇವೆಯಾ? ಫ್ಯಾಮಿಲಿ ನೋಡಬಹುದಾ? ಹೀಗೆಲ್ಲ ಚರ್ಚೆ ಆಗುತ್ತಿತ್ತು. ಆದರೆ ಈಗ ಸಿನಿಮಾ ಬಿಡುಗಡೆ ಆದ ಮರು ದಿನ ಕಲೆಕ್ಷನ್ ವಿಚಾರ ಹೆಚ್ಚು ಚರ್ಚೆ ಆಗುತ್ತದೆ. ಕತೆ, ನಟನೆ, ಸಂಗೀತದ ಬಗ್ಗೆ ಮಾತನಾಡಬೇಕಾದ ಸಾಮಾನ್ಯ ಪ್ರೇಕ್ಷಕ ಸಹ ಸಿನಿಮಾಗಳ ಕಲೆಕ್ಷನ್ ಬಗ್ಗೆ ಚರ್ಚೆ ಮಾಡಲು ಶುರು ಮಾಡಿದ್ದಾನೆ. ಈ ಬಗ್ಗೆ ಕೆಲವು ಸಿನಿಮಾ…

Read More

ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​ – Kannada News | Sidlaghatta Commissioner Amrutha Gowda Breaks Down After Alleged Threats from Congress Leader Rajiv Gowda

ಚಿಕ್ಕಬಳ್ಳಾಪುರ, (ಜನವರಿ 14): ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಆರೋಪದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟಿವಿ9 ಜೊತೆ ಮಾತನಾಡುವಾಗ ಪೌರಾಯುಕ್ತೆ ಅಮೃತಾ ಗೌಡ ಅವರು ಕಣ್ಣೀರಿಟ್ಟಿದ್ದಾರೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರೇ ಆಗಲಿ, ಕಾನೂನು ತನ್ನ ಕ್ರಮ…

Read More

ಹಾಡಹಗಲೇ ಸಿನಿಮಾ ಸ್ಟೈಲ್​ನಲ್ಲಿ ಹೆಂಡತಿ, ಮಕ್ಕಳನ್ನು ಅಪಹರಿಸಿದ ಗಂಡ! – Kannada News | Madhya Pradesh Man Kidnapped 2 children and Wife in shivpuri Crime News

ನವದೆಹಲಿ, ಜನವರಿ 14: ಹಣಕ್ಕಾಗಿ, ವೈಯಕ್ತಿಕ ದ್ವೇಷಕ್ಕಾಗಿ, ಉದ್ಯೋಗದ ಕಾರಣಕ್ಕಾಗಿ ಹೀಗೆ ನಾನಾ ಕಾರಣಗಳಿಂದ ಅಪಹರಣದ (Kidnap) ಘಟನೆಗಳು ದಿನನಿತ್ಯ ನಡೆಯುತ್ತಲೇ ಇರುತ್ತವೆ. ಆದರೆ, ಗಂಡನೇ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕಿಡ್ನಾಪ್ ಮಾಡಿದ್ದನ್ನು ನೀವು ಎಲ್ಲಾದರೂ ಕೇಳಿದ್ದೀರಾ? ಮಧ್ಯಪ್ರದೇಶದಲ್ಲಿ ಈ ರೀತಿಯ ಅಚ್ಚರಿಯ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಂಗಳವಾರ (ಜನವರಿ 13) ಶಿವಪುರಿ ಜಿಲ್ಲೆಯಲ್ಲಿ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಸಿನಿಮೀಯ ಶೈಲಿಯ ಘಟನೆ ನಡೆದಿದೆ. ಈ ವಿಡಿಯೋ…

Read More

ಕೆಂಪೇಗೌಡ್ರು ಬೆಂಗಳೂರು ಕಟ್ಟಿದ್ದು ಹೇಗೆ? ಸಂಕ್ರಾಂತಿಗೂ ಕೆಂಪೇಗೌಡ್ರಿಗೂ ಇರೋ ನಂಟು ಬಿಚ್ಚಿಟ್ಟ ಧರ್ಮೇಂದ್ರ ಕುಮಾರ್ – Kannada News | Kempegowda Bhoomi Pooja On Sankranthi To Build Bengaluru, here Is Dharmendra Kumar explained about It

ಬೆಂಗಳೂರು, (ಜನವರಿ 14): ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್ಲೇ ಭೂಮಿ ಪೂಜೆ ಮಾಡಿದ್ದರು. ಬಳಿಕ ಬೆಂಗಳೂರಿನ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗಳು ಬಹಳ ಮಹತ್ವದ್ದಾಗಿವೆ. ಅಂದಿನ ವಿಜಯನಗರದ ವಾಸ್ತುಶಿಲ್ಪ ಶೈಲಿಯನ್ನು ಅನುಸರಿಸಿ, ಅಚ್ಚುಕಟ್ಟಾದ ಯೋಜನೆಯೊಂದಿಗೆ ಬೆಂಗಳೂರನ್ನು ನಿರ್ಮಿಸಿದರು. ಮುಖ್ಯ ರಸ್ತೆಗಳು, ವ್ಯಾಪಾರಿ ಕೇಂದ್ರಗಳು, ದೇವಾಲಯಗಳು ಮತ್ತು ಕೆರೆಗಳನ್ನು ನಿರ್ಮಿಸಿ, ನಗರಕ್ಕೆ ಒಂದು…

Read More

ನಾಗಮಂಗಲದಲ್ಲಿ ಭಾರೀ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು; 11 ಅಧಿಕಾರಿಗಳ ಪೈಕಿ ಐವರು ಜೈಲಿಗೆ – Kannada News | Mandya Land Scam: Lokayukta Uncovers 320 Acre Bagar Hukum Fraud; 5 Officials Arrested

ಮಂಡ್ಯ, ಜನವರಿ 14: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಬಗರ್‌ಹುಕುಂ‌ (Bagar Hukum) ಅಡಿಯಲ್ಲಿ 320 ಎಕರೆ ಜಮೀನು ಹಂಚಿಕೆಯಲ್ಲಿ (Land Scam) ಭಾರೀ ಅಕ್ರಮ ನಡೆದಿದೆ. ನಾಗಮಂಗಲ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಒಟ್ಟು 11 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಐವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ಉಳಿದವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತರು ನಾಗಮಂಗಲ ತಾಲೂಕು ಕಚೇರಿಯ ಎಲ್&ಡಿ ಶಾಖೆಯ ಎಸ್​​ಡಿಎ ಸತೀಶ್, ಶಿರಸ್ತೇದಾರ್‌ಗಳಾದ…

Read More

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah celebrates Uttarayan enjoys kite flying with family

ಅಹಮದಾಬಾದ್, ಜನವರಿ 14: ಗುಜರಾತ್‌ನಲ್ಲಿ ‘ಉತ್ತರಾಯಣ’ ಎಂದೂ ಕರೆಯಲ್ಪಡುವ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

U19 World Cup 2026: ಮೊದಲ ದಿನವೇ ಟೀಂ ಇಂಡಿಯಾ ಕಣಕ್ಕೆ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ? – Kannada News | U19 World Cup 2026: India vs USA Match Details, Live Stream, Squads and Start Time

2026 ರ ಅಂಡರ್ 19 ವಿಶ್ವಕಪ್ (U19 World Cup 2026) ಜನವರಿ 15 ರ ಗುರುವಾರದಿಂದ ಅಂದರೆ ನಾಳೆಯಿಂದ ಪ್ರಾರಂಭವಾಗುತ್ತಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲೇ ಭಾರತ ಕಣಕ್ಕಿಳಿಯುತ್ತಿದ್ದು ಅಮೆರಿಕ ತಂಡವನ್ನು ಎದುರಿಸುತ್ತಿದೆ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ಈ ಅಂಡರ್-19 ವಿಶ್ವಕಪ್‌ನಲ್ಲಿ ಹದಿನಾರು ತಂಡಗಳು ಭಾಗವಹಿಸುತ್ತಿವೆ . ಭಾರತ ತಂಡವು ಯುಎಸ್ಎ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಜೊತೆಗೆ ಎ ಗುಂಪಿನಲ್ಲಿದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಆಯುಷ್ ಮ್ಹಾತ್ರೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ತಂಡವು ಟೂರ್ನಮೆಂಟ್‌ಗೆ ಮೊದಲು…

Read More