IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್ – Kannada News | RCB IPL 2026 Playoffs: Sehwag Predicts Champions, GT Major Challenge Ahead
ಹಾಲಿ ಚಾಂಪಿಯನ್ ಆರ್ಸಿಬಿ 2026 ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್‌ಗೇರಿದೆ. ಆರ್ಸಿಬಿ ಕಳೆದ ಐಪಿಎಲ್ನಂತೆ ಈ ಐಪಿಎಲ್ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು. ಆರ್‌ಸಿಬಿಯದ್ದೇ ಟ್ರೋಫಿ ಕ್ರಿಕ್‌ಬಜ್‌ನಲ್ಲಿ ಆರ್ಸಿಬಿ ತಂಡದ ಪ್ರದರ್ಶನದ ಕುರಿತು…