ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿಗೆ ಹೊಡೆಯಲು ಯತ್ನಿಸಿದ್ದ ಡಾಗ್ ಸತೀಶ್? – Kannada News | Bigg Boss Kannada: Dog Satish said he tried to hit Gilli in Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುತ್ತಾ ಬಂದಿದೆ. ಆರಂಭದಲ್ಲಿ ಹಲವು ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದರು ನಿಯಮದಂತೆ ಒಬ್ಬೊಬ್ಬರಾಗಿ ಎಲ್ಲರೂ ಹೊರಗೆ ಹೋಗಿ ಈಗ ಏಳು ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಬಿಗ್​​ಬಾಸ್ ಮನೆಗೆ ಹೋಗಿ ಬಂದವರು ಸಖತ್ ಜನಪ್ರಿಯತೆ ಗಳಿಸುತ್ತಾರೆ ಆದರೆ ಹೀಗೆ ಆಚೆ ಬಂದವರು ಬಿಗ್​​ಬಾಸ್ ವಿರುದ್ಧವಾಗಿ ಮಾತನಾಡಿರುವುದು ಕಡಿಮೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಿ ಕೆಲ ವಾರವಷ್ಟೆ ಇದ್ದು ಹೊರಗೆ ಬಂದ ಡಾಗ್ ಸತೀಶ್ ಅವರು ಹೊರಗೆ…

Read More

ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears

ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್​ಗಳಿಗೆ ರೇಷನ್​​ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….

Read More

ರಕ್ತಹೀನತೆ ನಿವಾರಿಸುವ, ಮೈ ಬೆಚ್ಚಗಾಗಿಸುವ ನೈಸರ್ಗಿಕ ವಿಧಾನಗಳು: ಬಾಬಾ ರಾಮದೇವ್ ಶಿಫಾರಸು – Kannada News | Baba Ramdev advices natural methods to keep body warm in winters

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಬಹುದಾದ ವಿವಿಧ ನೈಸರ್ಗಿಕ ವಿಧಾನಗಳನ್ನು ಬಾಬಾ ರಾಮದೇವ್ ವಿವರಿಸುತ್ತಾರೆ. ನೀವು ಗಮನಿಸಿ ನೋಡಿ, ಕೆಲ ವ್ಯಕ್ತಿಗಳ ದೇಹವು ಬೇರೆಯವರಿಗೆ ಹೋಲಿಸಿದರೆ ತಣ್ಣಗಿರುತ್ತದೆ. ದೇಹದಲ್ಲಿ ರಕ್ತದ ಅಂಶ ಕಡಿಮೆ ಇದ್ದರೆ ಹೀಗಾಗಬಹುದು. ಇದಲ್ಲದೆ, ಕಳಪೆ ಜೀರ್ಣಕ್ರಿಯೆಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವು ಸರಳ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ದೀರ್ಘಕಾಲದವರೆಗೆ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಬಹುದು ಎಂದು ರಾಮದೇವ್ (Baba Ramdev) ಹೇಳುತ್ತಾರೆ. ವಾಸ್ತವವಾಗಿ, ಕಳಪೆ ಜೀರ್ಣಕ್ರಿಯೆ ಇರುವ ಜನರು ಅಜೀರ್ಣ, ಗ್ಯಾಸ್ ಮತ್ತು ಆ್ಯಸಿಡಿಟಿಯಿಂದ…

Read More

ಕೊಹ್ಲಿಗೆ ನೀಡಲು 15 ಲಕ್ಷ ರೂ. ಮೌಲ್ಯದ ಉಡುಗೊರೆ ತಂದ ಅಭಿಮಾನಿ; ವಿಡಿಯೋ – Kannada News | Surat Fan wants to give 15 Lakh Worth Gold Mobile Cover to Virat Kohli

ನ್ಯೂಜಿಲೆಂಡ್ ವಿರುದ್ಧದ ರಾಜ್‌ಕೋಟ್‌ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸದೆ ಇರಬಹುದು. ಆದರೆ ತಮ್ಮ ಅಲ್ಪ ಇನ್ನಿಂಗ್ಸ್ ಮೂಲಕ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಿವೀಸ್ ವಿರುದ್ಧ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಪಂದ್ಯದ ವಿಚಾರವಾದರೆ, ಪಂದ್ಯದ ಹೊರಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿಗೆ ನೀಡಲು ಅತಿ ದುಬಾರಿ ಉಡುಗೊರೆಯೊಂದನ್ನು ತಂದಿದ್ದಾನೆ. ವಾಸ್ತವವಾಗಿ ಸೂರತ್…

Read More

ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ? – Kannada News | Bigg Boss Kannada 12 Finale This is why Karave Narayana Gowda visited Kichcha Sudeep house

ಈಗ ಎಲ್ಲೆಲ್ಲೂ ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾರು ವಿನ್ ಆಗುತ್ತಾರೆ ಎಂಬ ಕೌತುಕ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata), ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು…

Read More

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ – Kannada News | Thousands of Lord Ayyappa devotees who witnessed sacred Makara Jyothi on Ponnambalamedu Hill

ಶಬರಿಮಲೆ, ಜನವರಿ 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ (Sabarimala) ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ…

Read More

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….

Read More

ನೀವು ಮೊಬೈಲ್, ಲ್ಯಾಪ್‌ಟಾಪ್‌ ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ರೆ ಈ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಲೇಬೇಕು! – Kannada News | Screen Time & Pain: How to Reduce Risk

ಇಂದಿನ ಕಾಲದಲ್ಲಿ, ಮೊಬೈಲ್ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿವೆ. ಕೆಲಸ, ಅಧ್ಯಯನ, ಮನರಂಜನೆ ಮತ್ತು ಸಾಮಾಜಿಕ ಮಾಧ್ಯಮಕ್ಕಾಗಿ ಇವುಗಳ ಬಳಕೆ ಹೆಚ್ಚಾಗಿದೆ. ಆದರೆ ದೀರ್ಘಕಾಲದವರೆಗೆ ಮೊಬೈಲ್ ಫೋನ್ ನೋಡುವುದು ಅಥವಾ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುವುದರಿಂದ ಕುತ್ತಿಗೆ (Neck) ಬಾಗುತ್ತದೆ ಮತ್ತು ಕಣ್ಣುಗಳ ಮೇಲೆ ಒತ್ತಡ ಉಂಟಾಗುತ್ತದೆ. ಇದು ಬಿಗಿತ, ಕುತ್ತಿಗೆ ನೋವು (neck pain) ಮತ್ತು ಕಣ್ಣುಗಳಲ್ಲಿ ಸುಡುವ ಸಂವೇದನೆಗೆ ಕಾರಣವಾಗಬಹುದು. ಅನೇಕರು ಆರಂಭದಲ್ಲಿ ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಕಾಲಾನಂತರದಲ್ಲಿ, ಈ ಸಮಸ್ಯೆ…

Read More

ಗಿಲ್ಲಿ ಗೆದ್ರೆ ಉಚಿತ ಪ್ರಯಾಣ: ಬೆಂಬಲ ಘೋಷಿಸಿದ ಆಟೋ ಡ್ರೈವರ್​ಗಳು – Kannada News | Auto drivers says if Gilli wins Bigg Boss they will give free auto rides

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆ ವಾರ ಶುರುವಾಗಿದೆ. ಸ್ಪರ್ಧಿಗಳಿಗಾಗಿ ವೋಟಿಂಗ್ ಲೈನ್ ಓಪನ್ ಆಗಿದ್ದು, ಪ್ರೇಕ್ಷಕರು ತಮಗೆ ಬೇಕಾದವರಿಗೆ ಮತಗಳನ್ನು ಹಾಕುತ್ತಿದ್ದಾರೆ. ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋರಿದ್ದರು. ಇದೀಗ ಬೆಂಗಳೂರಿನ ಕೆಲ ಆಟೋ ಡ್ರೈವರ್​​ಗಳು ಗಿಲ್ಲಿಗೆ ಬೆಂಬಲ ಘೋಷಿಸಿದ್ದು, ಗಿಲ್ಲಿ ಬಿಗ್​​ಬಾಸ್ ಗೆದ್ದರೆ…

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More