ಖಾಕಿ ಭರ್ಜರಿ ಬೇಟೆ: ಪ್ರತ್ಯೇಕ ಪ್ರಕರಣಗಳಲ್ಲಿ 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ – Kannada News | Drugs and ivory idol seized in separate incidents; worth over 1.2 crore
ಜಪ್ತಿ ಮಾಡಲಾದ ಡ್ರಗ್ಸ್ ಜೊತೆ ಬಂಧಿತ ಆರೋಪಿಗಳು ಬೆಂಗಳೂರು/ಆನೇಕಲ್, ಜನವರಿ 14: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ ಕೇಸ್ನಲ್ಲಿ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMA ಜಪ್ತಿ ಮಾಡಿರುವ ಘಟನೆ ಬೆನ್ನಲ್ಲೇ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ ಡಿಲೀಂಗ್ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101…