Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ – Kannada News | Hyderabad man quits Rs 38 lakh salary job in Bengaluru
ಉದ್ಯೋಗ ಎಲ್ಲರಿಗೂ ಅವಶ್ಯಕ. ಹೀಗಾಗಿ ಎಷ್ಟೋ ಯುವಕರು ಊರು ಬಿಟ್ಟು ದೂರದ ಬೆಂಗಳೂರು, ಮುಂಬೈ ಹೀಗೆ ಇತರ ಊರುಗಳಿಗೆ ಹೋಗ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೊಬ್ಬರು ಒಂದೊಳ್ಳೆ ಉದ್ಯೋಗ ಆಫರ್ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಅಧಿಕ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಳ್ಳುವ ಬದಲು ಹೈದರಾಬಾದ್ನಲ್ಲಿ (Hyderabad) ಕಡಿಮೆ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾರೆ. ಈ ವ್ಯಕ್ತಿಯ ಪೋಸ್ಟ್ ಆನ್ಲೈನ್ ನಲ್ಲಿ ಚರ್ಚೆ ಹುಟ್ಟುಹಾಕಿದೆ. ಮದನ್ ಮೋಹನ್ (Madan Mohan) ಎಂಬ ವ್ಯಕ್ತಿ ತನ್ನ ಎಕ್ಸ್ ಖಾತೆಯಲ್ಲಿ ಉದ್ಯೋಗ ಆಯ್ಕೆಯ…