ಸೆಪ್ಟಿಕ್ ಟ್ಯಾಂಕ್ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found
ಭೋಪಾಲ್, ಫೆಬ್ರವರಿ 15: ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್ಗೆ ಎಸೆದಿದ್ದ ಘಟನೆ ಭೋಪಾಲ್ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…