ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ, ಮತ್ತೊಂದು ಹೆಜ್ಜೆ ಮುಂದಿಟ್ಟ ವಿಜಯ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ – Kannada News | Mekedatu Dam Row: Tamil Nadu CM Joseph Vijay Opposes Project; Karnataka CM DK Shivakumar Hits Back Over Bengaluru Water Needs
ಡಿಕೆ ಶಿವಕುಮಾರ್ ಹಾಗೂ ವಿಜಯ್Image Credit source: PTI ಬೆಂಗಳೂರು, ಜೂನ್ 19: ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಜಲಾಶಯ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಕಾನೂನು ಮತ್ತು ರಾಜಕೀಯ ಸಂಘರ್ಷ ಮತ್ತೆ ಬಿಗುವಿನ ರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿದೆ. ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕಕ್ಕೆ ನಿರಾಳತೆ ನೀಡಿತ್ತು. ಆದಾಗ್ಯೂ, ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು…