‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು – Kannada News | Hassan Jewellers Struggle as Iran Israel War and Rising Gold Prices Hurt Livelihoods
ಸಂಕಷ್ಟಕ್ಕೆ ಸಿಲುಕಿದ ಅಕ್ಕಸಾಲಿಗರುImage Credit source: tv9 kannada ಹಾಸನ, ಮೇ 18: ನಿತ್ಯವೂ ಕೆಜಿಗಟ್ಟಲೆ ಬಂಗಾರವನ್ನು (Gold) ಕೈಯಲ್ಲಿ ಹಿಡಿದು, ನೂರಾರು ಡಿಸೈನ್ ಒಡವೆಗಳನ್ನು ತಯಾರಿಸುವ ಅಕ್ಕಸಾಲಿಗರ (Goldsmith) ಬದುಕು ಮಾತ್ರ ಬಂಗಾರದಂತಿಲ್ಲ. ಇರಾನ್-ಇಸ್ರೇಲ್ ಯುದ್ಧ, ಚಿನ್ನದ ಬೆಲೆ ಏರಿಕೆ ಮತ್ತು ಆಮದು ಸುಂಕ ಹೆಚ್ಚಳದ ತ್ರಿವಳಿ ಏಟಿಗೆ ಸಿಲುಕಿ ರಾಜ್ಯದ ಅದರಲ್ಲೂ ಹಾಸನ ಜಿಲ್ಲೆಯ ಸಾವಿರಾರು ಅಕ್ಕಸಾಲಿಗರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಾಂಶಗಳು ಚಿನ್ನದ ಬೆಲೆ ಗಗನಕ್ಕೇರಿದ್ದರಿಂದ ಆಭರಣ ಖರೀದಿ ಭಾರೀ ಕುಸಿತ ಆರ್ಡರ್…