ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್ಕೇರ್: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು – Kannada News | Karnataka KSRTC Strike Update: Employees Confirm May 20 Action Amid No Work, No Pay Warning
ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್ಆರ್ಟಿಸಿ ಖಡಕ್ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು, ನಾವು ದೃಢವಾಗಿ…