ಸ್ನೇಹಿತನನ್ನೇ ಕೊಂದು, ಆತನ ಮನೆಯನ್ನೇ ಲೂಟಿ ಮಾಡಿದ ಇವನೆಂಥಾ ಗೆಳೆಯ – Kannada News | Haryana: Friend Kills Friend, Robs Home, Sonipat Police Encounter and Arrests
ಹರಿಯಾಣ, ಜನವರಿ 14: ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಂದು ಆತನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಹರಿಯಾಣದ ಸೋನಿಪತ್ನಲ್ಲಿ ನಡೆದಿದೆ. ಶೇಖರ್ ಹಾಗೂ ಸಾಹಿಲ್ ಆತ್ಮೀಯ ಸ್ನೇಹಿತರಾಗಿದ್ದರು. ಜನವರಿ 8ರಂದು ರಾತ್ರಿ ಶೇಖರ್ ಗ್ಯಾಂಗ್ ಸಾಹಿಲ್ ಮನೆಗೆ ನುಗ್ಗಿತ್ತು, ದರೋಡೆ ಮಾಡಲು ಮುಂದಾಗಿತ್ತು ಆಗ ಸಾಹಿಲ್ ತಡೆದಿದ್ದಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ(Murder) ಮಾಡಿ ಬಳಿಕ ಆಭರಣವನ್ನು ದೋಚಿದ್ದರು. ಪೊಲೀಸರು ಎನ್ಕೌಂಟರ್ ನಡೆಸಿ ಗ್ಯಾಂಗ್ನ ನಾಯಕ ಶೇಖರ್ ಹಾಗೂ ಶಫೀಕ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಖರ್ ಮತ್ತು ಶಫೀಕ್…