ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರಿಗೆ ಡಬಲ್ ಶಾಕ್! – Kannada News | Karnataka Parents Face Double Shock: School Fees and Bus Fares Due to Fuel Prices
ಶಾಲಾ ವಾಹನಗಳ ದರ ಏರಿಕೆಗೆ ನಿರ್ಧಾರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 18: ಗಲ್ಫ್ ಯುದ್ಧದ ಪರಿಣಾಮ ಇದೀಗ ರಾಜ್ಯದ (Karnataka) ಪೋಷಕರಿಗೂ (Parents) ತಟ್ಟಿದೆ. ಹೇಗೆ ಅಂದರೆ ಈ ವರ್ಷ ಖಾಸಗಿ ಶಾಲೆಗಳು ಈಗಾಗಲೇ ಶೇ.10ರಷ್ಟು ಶಾಲಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಈ ಮಧ್ಯೆ ಇದೀಗ ಶಾಲಾ ಬಸ್ ಮತ್ತು ವ್ಯಾನ್ ದರ ಏರಿಕೆಗೆ (School van fare) ಮುಂದಾಗಿವೆ. ಹೀಗಾಗಿ ಶಾಲೆಗಳು ಆರಂಭಕ್ಕೂ ಮುನ್ನವೇ ಪೋಷಕರಿಗೆ ಡಬಲ್ ಡಬಲ್…