ಬಿಸಿಸಿಐಗೆ ಇಲ್ಲ ಆರ್‌ಟಿಐ ಬಿಸಿ! – Kannada News | BCCI Exempt From RTI: Landmark CIC Verdict
ಭಾರತದ ಅತ್ಯಂತ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಸೋಮವಾರ ಮಹತ್ವದ ತೀರ್ಪು ನೀಡಿದೆ. ನವ ದೆಹಲಿಯಲ್ಲಿರುವ ಕೇಂದ್ರ ಮಾಹಿತಿ ಆಯೋಗದ ಪ್ರಧಾನ ಕಚೇರಿಯಲ್ಲಿ ಇನ್ಫಾರ್ಮೇಷನ್ ಕಮಿಷನರ್ ಪಿ.ಆರ್. ರಮೇಶ್ ಅವರ ನೇತೃತ್ವದ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಬಿಸಿಸಿಐ ಆರ್‌ಟಿಐ ಕಾಯ್ದೆಯ ಸೆಕ್ಷನ್ 2(h) ಅಡಿಯಲ್ಲಿ ಬರುವ ‘ಸಾರ್ವಜನಿಕ ಪ್ರಾಧಿಕಾರ’ (Public Authority) ಅಲ್ಲ ಎಂದು…