WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್ಪ್ರೀತ್ ಕೌರ್ – Kannada News | Harmanpreet Kaur Reaches Huge Milestone in WPL
ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್ಪ್ರೀತ್ ಕೌರ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 71 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹರ್ಮನ್ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್…