ಕನಸಲ್ಲಿ ಕಾಡಿದ 3 ಮಹಿಳೆಯರು; ಭಯದಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ – Kannada News | 25 Year Old dies by Suicide after fear of Dreams in Madhya Pradesh
ನವದೆಹಲಿ, ಜನವರಿ 13: ವಿಜ್ಞಾನವು ಎಷ್ಟೇ ಪ್ರಗತಿ ಸಾಧಿಸುತ್ತಿದ್ದರೂ ಮುಗ್ಧ ಜನರು ಮಾಟ- ಮಂತ್ರಗಳೆಂಬ ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ದೀರ್ಘಕಾಲ ನಿದ್ರಿಸಲು ಸಾಧ್ಯವಾಗದ ಮತ್ತು ಕನಸಿನಲ್ಲಿ ಬರುವ ದುಃಸ್ವಪ್ನಗಳ ಭಯವನ್ನು ಸಹಿಸಲಾಗದ ಯುವಕ ತನ್ನ ಜೀವನವನ್ನು ಮಾನಸಿಕ ಯಾತನೆಯಿಂದ (Depression) ಕೊನೆಗೊಳಿಸಿದ್ದಾರೆ. ಮೂವರು ಮಹಿಳೆಯರ ರೂಪದಲ್ಲಿ ಅವರನ್ನು ಕಾಡುತ್ತಿದ್ದ ಆ ದುಃಸ್ವಪ್ನಗಳು ಅವರನ್ನು ಸಾವಿನ ಮಡಿಲಿಗೆ ತಳ್ಳಿದ್ದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ. ಆಧುನಿಕ ಯುಗದಲ್ಲೂ ಮೂಢನಂಬಿಕೆಗಳು ಅಮಾಯಕರ ಜೀವಗಳನ್ನು ಬಲಿ ಪಡೆಯುತ್ತಿವೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 25…