IPL 2026: CSK ಗೆದ್ದರೆ RCB ಗೆ ಪ್ಲಸ್ ಪಾಯಿಂಟ್..! – Kannada News | IPL 2026: If CSK wins, RCB’s top 2 finish will be confirmed
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಲೀಗ್ ಹಂತವು ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ 62 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಪ್ಲೇಆಫ್ಗೇರಿರುವುದು ಏಕೈಕ ತಂಡ. ಅದು ಸಹ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಆರ್ಸಿಬಿ ತಂಡ ಟಾಪ್-2 ಮೇಲೆ ಕಣ್ಣಿಟ್ಟಿದೆ. ಅಂದರೆ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಅಂಕಗಳನ್ನು ಪಡೆದರೆ ಮೊದಲ ಕ್ವಾಲಿಫೈಯರ್…