ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ – Kannada News | Hikkamagaluru Hit by Cloudburst; Untimely Rains Damage Coffee Crops
ಚಿಕ್ಕಮಗಳೂರು, ಜನವರಿ 13: ಕಾಫಿನಾಡು ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ. ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ ಹಾಕಿದ ಕಾಫಿ ಮಳೆಯಿಂದ…